Webdunia - Bharat's app for daily news and videos

Install App

ವಿಜಯಪುರ; ಭೀಕರ ಅಪಘಾತ!

Webdunia
ಶನಿವಾರ, 17 ಜುಲೈ 2021 (09:47 IST)
ವಿಜಯಪುರ(ಜು. 17) ಭೀಕರ ರಸ್ತೆ ಅಪಘಾತವಾಗಿದ್ದು   ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಟಾಟಾಏಸ್ ವಾಹನ ಹಾಗೂ ಗೂಡ್ಸ್ ವಾಹನ ಮಧ್ಯೆ ಪರಸ್ಪರ ಡಿಕ್ಕಿ ಪರಿಣಾಮ ಟಾಟಾಏಸ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.

* ವಿಜಯಪುರದ ಬಳಿ ಭೀಕರ ರಸ್ತೆ ಅಪಘಾತ
* ಸ್ಥಳದಲ್ಲೆಮೂವರ ಸಾವು
*  ಟಾಟಾಏಸ್ ವಾಹನ ಹಾಗೂ ಗೂಡ್ಸ್ ವಾಹನ ಮಧ್ಯೆ ಡಿಕ್ಕಿ
* ವಿಜಯಪುರ ತಾಲೂಕಿನ ಅರಕೇರಿ ಬಳಿ ನಡೆದ ಘಟನೆ

ವಿಜಯಪುರ ತಾಲೂಕಿನ ಅರಕೇರಿ ಬಳಿ ನಡೆದ ಘಟನೆ ನಡೆದಿದೆ. ಲೋಣಿ ಗ್ರಾಮದ ಬುದ್ದಯ್ಯ ಹಿರೇಮಠ (70), ಪ್ರತೀಕ ಹಿರೇಮಠ (27), ಸಿದ್ರಾಮ್ ಹಿರೇಮಠ (22) ಸಾವನ್ನಪ್ಪಿದವರು.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments