Publish Date: Wed, 20 Dec 2017 (08:49 IST)
Updated Date: Wed, 20 Dec 2017 (08:51 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಜಯಪುರ ಜಿಲ್ಲೆಯ ಪ್ರವಾಸ ಹಮ್ಮಿಕೊಂಡಿದ್ದು, ಮೂರು ಕಡೆ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ.
ಹೆಲಿಕಾಪ್ಟರ್ ಮೂಲಕ ಮುದ್ದೆಬಿಹಾಳಕ್ಕೆ ಸಿದ್ದರಾಮಯ್ಯ ಬರಲಿದ್ದು, ಈಗಾಗಲೇ ವೇದಿಕೆ ಕಾರ್ಯಕ್ರಮಕ್ಕೆ ಎಲ್ಲ ಸಿದ್ದತೆಗಳು ಪೂರ್ಣಗೊಂಡಿವೆ.
ನಂತರ ಬಬಲೇಶ್ವರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ವಿಜಯಪುರ ನಗರ ವಿಧಾನಸಭ ಕ್ಷೇತ್ರ ವ್ಯಾಪ್ತಿಯ ಕಾರ್ಯಕ್ರಮದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.