ವಿಜಯೇಂದ್ರ ಪಾದಯಾತ್ರೆಯ ಹಿಂದಿನ ಉದ್ದೇಶ ತೆರೆದಿಟ್ಟ ಬಸನಗೌಡ ಪಾಟೀಲ

Sampriya
ಮಂಗಳವಾರ, 30 ಜುಲೈ 2024 (18:39 IST)
Photo Courtesy X
ಅಥಣಿ: ಕಾಂಗ್ರೆಸ್ ಸರ್ಕಾರದ ಹಗರಣವನ್ನು ಮುಂದಿಟ್ಟು ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಹೊರಟಿರುವುದು ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಲೋ ಎಂದು ವಿಜಯಪುರ ಶಾಸಕ ಬಸನಗೌಡ ಯತ್ನಾಳ ಅವರು ಪ್ರಶ್ನಿಸಿದರು.

ಅಥಣಿ ತಾಲ್ಲೂಕಿನ ಹಲ್ಯಾಳ ಗ್ರಾಮದಲ್ಲಿ ಮಾತನಾಡಿದ ಅವರು ಪಾದಯಾತ್ರೆಯನ್ನು ವಿಜಯೇಂದ್ರ ಅವರು ಸಿದ್ದರಾಮಯ್ಯ ಅವರ ವಿರುದ್ಧ ಹೊರಟಿದ್ದಾರೋ ಅಥವಾ ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡುವ ಉದ್ದೇಶದಿಂದ ಹೊರಟಿದ್ದಾರೋ ಎಂಬುವುದನ್ನು ಕಾದು ನೋಡಬೇಕಿದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ವಾಲ್ಮೀಕಿ ನಿಗಮದ ಹಣವನ್ನು ಈ ಸರ್ಕಾರ ಕೊಳ್ಳೆ ಹೊಡೆದಿರುವು ಈ ಸರ್ಕಾರ ಮೈಸೂರಿನ 'ಮುಡಾ' ಹಗರಣದ‌ಲ್ಲಿ ದಲಿತ ಸಮುದಾಯದ ರೈತನ ಜಮೀನು ನುಂಗಿದ್ದಾರೆ. ನಾವು ಈ ಭ್ರಷ್ಟಾಚಾರ ಮುಂದಿಟ್ಟುಕೊಂಡು, ಯಾವುದೇ ಒಳ ಒಪ್ಪಂದವಿಲ್ಲದೇ ಹೋರಾಟ ಮಾಡುತ್ತಿದ್ದೇವೆ’ ಎಂದರು.



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಗ್ರಹಾರದಲ್ಲಿ ಅಕ್ರಮ ಹೆಚ್ಚು ಬೆನ್ನಲ್ಲೇ, ಖಡಕ್ ಪೊಲೀಸ್ ಅಧಿಕಾರಿ ಎಂಟ್ರಿ, ಕೈದಿಗಳಿಗೆ ನಡುಕ

ಷಡ್ಯಂತ್ರ ಬಯಲು ಬೆನ್ನಲ್ಲೇ ಮಹತ್ವದ ಪ್ರಕಟಣೆ ಹೊರಡಿಸಿದ ಧರ್ಮಸ್ಥಳ

ರೇಷ್ಮೆ ಬದಲು ಪಾಲಿಸ್ಟರ್ ಶಾಲು ತಿರುಪತಿ ದೇವಸ್ಥಾನದಲ್ಲಿ ಏನಿದು ಹಗರಣ

ಐಪಿಎಲ್ ಪಂದ್ಯವನ್ನು ಬೆಂಗಳೂರಿನಿಂದ ಹೊರಗೆ ಹೋಗಲು ಬಿಡುವುದಿಲ್ಲ: ಶಿವಕುಮಾರ್‌

ದ್ವೇಷ ಭಾಷಣ ಕಾರುವವರಿಗೆ ಮುಂದೈತೆ ಮಾರಿಹಬ್ಬ: ವಿಧಾನಸಭೆಯಲ್ಲಿ ಮಂಡನೆಯಾಯ್ತು ಪ್ರತಿಬಂಧಕ ಮಸೂದೆ

ಮುಂದಿನ ಸುದ್ದಿ
Show comments