ಹಿರಿಯ ನಾಯಕರನ್ನ ಸೋಲಿಸಲು ವಿಜಯೇಂದ್ರ ಪ್ಲ್ಯಾನ್

Webdunia
ಮಂಗಳವಾರ, 12 ಡಿಸೆಂಬರ್ 2023 (17:42 IST)
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅಷ್ಟೇ ಅಲ್ಲ. ಅನೇಕರ ಸೋಲಿಗೆ ವಿಜಯೇಂದ್ರ ಹುನ್ನಾರ ನಡೆಸಿದ್ದರು . ಅವರಿಂದ‌ ನಮ್ಮ ಸಮಾಜಕ್ಕೆ ಮೀಸಲಾತಿ ಹಾಗೂ ನ್ಯಾಯ ಸಿಗುವುದಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಇದೀಗ ಈ ಹೇಳಿಕೆ ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಶಾಸಕಾಂಗ ಸಭೆ ಬಗ್ಗೆ ನನಗೆ ಅಧಿಕೃತವಾಗಿ ಯಾವುದೇ ಮಾಹಿತಿ ಬಂದಿಲ್ಲ. ಉತ್ತರ ಕರ್ನಾಟಕ ಭಾಗದವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಹಾಗೂ ವಿಪಕ್ಷ ನಾಯಕ ಹುದ್ದೆ ಸಿಗುವವರೆಗೂ ನಾನು ಯಾವುದೇ ಸಭೆಗೆ ಹೋಗಲ್ಲ ಎಂದು ಮತ್ತೆ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ.ವಿಜಯೇಂದ್ರ ಅವರ ವಿರುದ್ಧ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ರೊಚ್ಚಿಗೆದ್ದಿದ್ದಾರೆ. ಅದರಲ್ಲೂ ಕರ್ನಾಟಕ ಬಿಜೆಪಿಯಲ್ಲಿ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಆಯ್ಕೆಯಾದ ಬಳಿಕ, ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ಹೊರಹಾಕಿದ್ದರು. ಈಗ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಳಗಾವಿ ಅಧಿವೇಶನ, ಬಿಜೆಪಿ ಆರೋಪಕ್ಕೆ ಸ್ಪೀಕರ್ ಯುಟಿ ಖಾದರ್ ಪ್ರತಿಕ್ರಿಯೆ ಹೀಗಿತ್ತು

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಈ ದಿನದಿಂದ ಹೋರಾಟ ಶುರು

ಇಲ್ಲಿದೆ ಶಿವನಿಂದ ಪ್ರೇರಿತವಾದ ಗಂಡು ಮಗುವಿನ ಕೆಲ ಹೆಸರುಗಳು

ಉತ್ತರಾಖಂಡ: ಕಂದಕಕ್ಕೆ ಬಿದ್ದ 18ಮಂದಿಯಿದ್ದ ಕಾರು, 5ಮಂದಿ ದುರ್ಮರಣ

ರಾಹುಲ್ ಗಾಂಧಿ ಯಾವತ್ತೂ ಫಾರಿನ್ ಟೂರ್ ನಲ್ಲಿ ಬ್ಯುಸಿ ಎಲ್ಲಿ ಹೋಗ್ತಾರೋ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ

ಮುಂದಿನ ಸುದ್ದಿ
Show comments