Webdunia - Bharat's app for daily news and videos

Install App

ರಾಜ್ಯ ಸರ್ಕಾರ ರಕ್ಷಣೆ ಕೊಡಲಿ ಎಂದ ವಿಜಯೇಂದ್ರ

geetha
ಶನಿವಾರ, 20 ಜನವರಿ 2024 (21:00 IST)
ಬೆಂಗಳೂರು :  ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಸಂಭ್ರಮದಲ್ಲಿ ಇಡೀ ದೇಶವೇ ಪಾಲ್ಗೊಂಡಿದೆ. ನಗರದಲ್ಲಿ ಈ ಕುರಿತು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾನತಾಡಿದ ಅವರು,  ಈಹಿಂದೆ ಕಾಂಗ್ರೆಸ್‌ ನಾಯಕರು ನೀಡಿದ್ದ ಹೇಳಿಕೆಗೆ ಪೂರಕವಾಗಿ ಯಾವುದೇ ಘಟನೆಗಳು ನಡೆಯದಿರಲಿ ಎಂದು ಹೇಳಿದರು. 

ಈ ಸಮಯದಲ್ಲಿ ಯಾವುದೇ ದೇಶದ್ರೋಹಿ ಚಟುವಟಿಕೆಗಳು, ಸಮಾಜದ ಶಾಂತಿಗೆ ಭಂತ ತರುವಂತಹ ಪ್ರಯತ್ನಗಳು ನಡೆಯದಂತೆ ರಾಜ್ಯ ಸರ್ಕಾರ ಮುನ್ನೆಚ್ಚರಿಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments