Webdunia - Bharat's app for daily news and videos

Install App

ವರುಣಾ ಕ್ಷೇತ್ರದಲ್ಲಿ ವಿಜಯೇಂದ್ರ ಬೆಂಬಲಿಗನ ಪುಂಡಾಟಿಕೆ

Webdunia
ಶುಕ್ರವಾರ, 27 ಏಪ್ರಿಲ್ 2018 (14:28 IST)
ವರುಣಾ: ಬಿ.ಎಸ್.ತಡಿಯೂರಪ್ಪನವರ ಪುತ್ರ ವಿಜಯೇಂದ್ರಗೆ ವರುಣ ಕ್ಷೇತ್ರದ ಬಿಜೆಪಿ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಅವರ ಬೆಂಬಲಿಗರ ಆಕ್ರೋಶ ಮುಂದುವರೆದಿದೆ. 
ವರುಣ ಬಿಜೆಪಿ ಅಭ್ಯರ್ಥಿ ಟಿ.ಬಸವರಾಜುಗೆ ಧಮ್ಕಿ ಹಾಕಿದ ವಿಜಯೇಂದ್ರ ಅಭಿಮಾನಿ ಈಗ ಸುದ್ದಿಯಾಗಿದ್ದಾರೆ. ರಘು ಎಂಬ ಅಭಿಮಾನಿಯಿಂದ ಬಸವರಾಜುಗೆ ಧಮ್ಕಿ ಹಾಕಲಾಗಿದೆ. ಎಲ್ಲರೂ ಟಿಕೆಟ್ ಬೇಡ ಅಂದ್ರೆ ನೀವು ಹೇಗೆ ತಗೊಂಡ್ರಿ. ನೀವು ತಗೊಂಡಿಲ್ಲ ಅಂದಿದ್ರೆ ವಿಜಯೇಂದ್ರ ಸುಲಭವಾಗಿ ಗೆಲ್ಲುತ್ತಿದ್ದರು.ಟಿಕೆಟ್ ತಗೊಂಡು ಈಗ ಅನುಭವಿಸ್ತೀರ ನೋಡಿ.ಅದೇಗೆ ಗೆಲ್ಲುತ್ತೀರ ನೋಡುತ್ತೇವೆ.ನಿಮ್ಮನ್ನ ಸೋಲಿಸೋಕೆ ವಿಜಯೇಂದ್ರ ಅಭಿಮಾನಿಗಳು ಎಲ್ಲ ರೆಡಿ ಮಾಡಿಕೊಂಡಿದ್ದೇವೆ ಎಂದು ಅವಾಜ್ ಹಾಕಿದ್ದಾನೆ. 
 
ಟಿಕೆಟ್ ಪಡೆದ ಮೇಲೆ ವಿಜಯೇಂದ್ರಣ್ಣನ್ನ ಭೇಟಿ ಮಾಡಿಲ್ಲ.ಪ್ರಚಾರಕ್ಕೂ ಕೂಡ ಬಂದಿಲ್ಲ ನೀವು. ವಿಜಯೇಂದ್ರ ಬೆಂಬಲಿಗರು ಏನು ಎಂದು ತೋರಿಸುತ್ತೇವೆ.ನಿಮಗೆಲ್ಲ ಪಾಠ ಕಲಿಸುತ್ತೇವೆ ಎಂದು ಫೋನ್ ನಲ್ಲಿ ರಘು ಧಮ್ಕಿ ಹಾಕಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದಿರಾ ಗಾಂಧಿ ದಾಖಲೆ ಹಿಂದಿಕ್ಕಿ ದೀರ್ಘಾವಧಿ ಪ್ರಧಾನಿ ಹೆಗ್ಗಳಿಕೆಗೆ ಪಾತ್ರವಾದ ನರೇಂದ್ರ ಮೋದಿ

ಉಡುಪಿಯಲ್ಲಿ ಮುಂದಿನ 2 ದಿನ ಭಾರೀ ಗಾಳಿ ಮಳೆ, ರೆಡ್ ಅಲರ್ಟ್ ಘೋಷಣೆ

ಪರಿಷ್ಕೃತ ಶಾಲಾ ಸಮಯವನ್ನು ಮುಂದುವರೆಸುವಂತೆ ಕೇರಳ ಸರ್ಕಾರ ಸೂಚನೆ

ಮೈಸೂರು ಮಹಾರಾಜರಿಗಿಂತಲೂ ಗ್ರೇಟ್ ನಮ್ಮಪ್ಪ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್‌

ಮುಂದಿನ ಸುದ್ದಿ
Show comments