Daily Horoscope
✕

ಇಂದು ವಿಜಯೇಂದ್ರ ಪ್ರಮಾಣವಚನ

Webdunia
ಬುಧವಾರ, 15 ನವೆಂಬರ್ 2023 (13:32 IST)
ನೂತನ ರಾಜ್ಯಾಧ್ಯಕ್ಷ ವಿಜಯೇಂದ್ರ ಪದಗ್ರಹಣಕ್ಕೂ ಮುನ್ನ ತಮ್ಮ ತಂದೆ ತಾಯಿಯ ಆಶೀರ್ವಾದ ಪಡೆದುಕೊಂಡಿದ್ದಾರೆ.ಕುಟುಂಬ ಸಮೇತರಾಗಿ ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ತಂದೆ ಬಿಎಸ್ ಯಡಿಯೂರಪ್ಪ ‌ಅರ್ಶಿವಾದ ಪಡೆದಿಕೊಂಡಿದ್ದಾರೆ. ಇಂದು ನೂತನ 11ನೇ ಬಿಜೆಪಿ ರಾಜ್ಯಾಧ್ಯಕ್ಷ ಆಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಆಯ್ಕೆಯಾಗಿ ಮಿಂಚಿನ ಸಂಚಲನಕ್ಕೆ ಕಾರಣವಾಗಿರುವ ಬಿವೈ ವಿಜಯೇಂದ್ರ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯುತ್ತಿದೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್‌ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಕಮಲಪಾಳಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments