Webdunia - Bharat's app for daily news and videos

Install App

ಗ್ರಾಮ ಸಹಾಯಕರ ವೇತನದಲ್ಲಿ ಹೆಚ್ಚಳಗೊಳಿಸಿ ಸರಕಾರ ಆದೇಶ

Webdunia
ಮಂಗಳವಾರ, 17 ಮೇ 2016 (19:28 IST)
ಕರ್ನಾಟಕ ರಾಜ್ಯದ ಗ್ರಾಮ ಸಹಾಯಕರ ವೇತನವನ್ನು ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಹೆಚ್ಚಳಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 
 
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಗ್ರಾಮ ಸಹಾಯಕರ ವೇತನವನ್ನು ಹೆಚ್ಚಳ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದರು. ಇದೀಗ ಗ್ರಾಮ ಸಹಾಯಕರ ವೇತನವನ್ನು 7 ಸಾವಿರ ರೂಪಾಯಿಗಳಿಂದ 10 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. 
 
ರಾಜ್ಯ ಸರಕಾರ ವೆತ್ತನವನ್ನು ಹೆಚ್ಚಳ ಮಾಡಿದ್ದರ ಪರಿಣಾಮವಾಗಿ 10450 ಗ್ರಾಮ ಸಹಾಯಕ ನೌಕರರಿಗೆ ಅನೂಕುಲವಾಗಲಿದೆ.  
ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments