Daily Horoscope
✕

ಬಿಲ್ ಕಲೆಕ್ಟರ್​ಗೆ ಗ್ರಾಮಸ್ಥರ ಕ್ಲಾಸ್

Webdunia
ಶುಕ್ರವಾರ, 19 ಮೇ 2023 (13:50 IST)
ಜನರು  ಕರೆಂಟ್ ಬಿಲ್ ಕಾಂಗ್ರೆಸ್​ನವರನ್ನೆ ಕೇಳಿ ಎನ್ನುತ್ತಿದ್ದಾರೆ. ಕಾಂಗ್ರೆಸ್​ಗೆ ಬಹುಮತ ಸಿಕ್ಕ ಹಿನ್ನೆಲೆ ವಿದ್ಯುತ್ ಬಿಲ್ ಪಾವತಿ ಮಾಡಲ್ಲ ಎಂದು ಜನರು ಹೇಳುತ್ತಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಜಮಾಪುರ ಗ್ರಾಮದಲ್ಲಿ ಜನರು ಬಿಲ್​ ಪಾವತಿ ಮಾಡಿಸಿಕೊಳ್ಳಲು ಬಂದ ಕೆಇಬಿ ಬಿಲ್ ಕಲೆಕ್ಟರ್​ನನ್ನೇ ತರಾಟೆಗೆ ತೆಗೆದುಕೊಂಡಿರುವ ಘಟನೆ ನಡೆದಿದೆ. ಕಾಂಗ್ರೆಸ್ ಸರ್ಕಾರ ಬಂದಿದೆ ಅವರ ಬಳಿಯೆ ಬಿಲ್ ತಗೆದುಕೋ ನಾವು ಬಿಲ್ ಕಟ್ಟಲ್ಲ. ಬೇಕಾದರೆ ನಿನ್ನ ಆಫೀಸರ್​ ಬಳಿ ಹೋಗಿ ಹೇಳು” ಎಂದು ಜನರು ಹೇಳುತ್ತಿದ್ದು “ಗ್ರಾಮದಲ್ಲಿ ಯಾರ ಮನೆಗೂ ಹೋಗಿ ಬಿಲ್ ಕೇಳಬೇಡ. ಕಮರ್ಷಿಯಲ್ ಮೀಟರ್ ಗೆ ಮಾತ್ರ ಬಿಲ್ ಕೇಳು ಮನೆಗಳ ತಂಟೆಗೆ ಬರಬೇಡ” ಎಂದು ಬಿಲ್ ಕಲೆಕ್ಟರ್​ಗೆ ಜನರು ಕ್ಲಾಸ್ ಕೂಡ ತಗೆದುಕೊಂಡಿದ್ದಾರೆ. ಇಷ್ಟು ನಡೆದು ಬಿಲ್ ಕಲೆಕ್ಟರ್​ರನ್ನು ಗ್ರಾಮದಿಂದ ಗ್ರಾಮಸ್ಥರು ಹೊರ ಕಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಆಕಸ್ಮಿಕವಾಗಿ ಕೈ ತಾಕಿದ್ದಕ್ಕೆ ಗಗನಸಖಿಗೆ ಇಂಥಾ ಶಿಕ್ಷೆಯೇ, ಕೊನೆಗೆ ಆಗಿದ್ದೇನು Video

ಅಂತ್ಯೋದಯ ಸಿದ್ಧಾಂತದೊಂದಿಗೆ ಸಮರ್ಥ ನಾಯಕತ್ವ ನೀಡಿದ ಮೋದಿಜೀ: ಯಡಿಯೂರಪ್ಪ

ಧೈರ್ಯವಿದ್ದರೆ ಅರೆಸ್ಟ್ ಮಾಡಿ ನೋಡಿ: ದೆಹಲಿ ಪೊಲೀಸರಿಗೆ ಸವಾಲೆಸೆದ ಕಾಕ್ರೋಚ್ ಯುವತಿಗೆ ತಥಾಸ್ತು ಎಂದ ಹಿರಿಯ ಅಧಿಕಾರಿ Video

ಕ್ಷಣಾರ್ಧದಲ್ಲಿ ಸಾಕುನಾಯಿಯ ಜೆಕೆಟ್‌ನ್ನೇ ಎಗರಿಸಿದ ಬೀದಿ ನಾಯಿ: ಫನ್ನಿ Video

ಮಹಿಳೆಯ ಸೊಂಟಕ್ಕೇ ಕೈ ಹಾಕಿದ ಶಾಸಕ… ಇಬ್ರಾಹಿಂಪಟ್ನಂ ಶಾಸಕನ ವರ್ತನೆಗೆ ನೆಟ್ಟಿಗರ ಆಕ್ರೋಶ Video

ಮುಂದಿನ ಸುದ್ದಿ
Show comments