Webdunia - Bharat's app for daily news and videos

Install App

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದವನಿಗೆ ಗ್ರಾಮಸ್ಥರಿಂದ ಬಿತ್ತು ಗೂಸಾ

Webdunia
ಗುರುವಾರ, 17 ಸೆಪ್ಟಂಬರ್ 2020 (08:24 IST)
ಕೊಪ್ಪಳ : ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ವ್ಯಕ್ತಿಯನ್ನು ಗ್ರಾಮಸ್ಥರು ಹಿಗ್ಗಾಮಗ್ಗಾ ಥಳಿಸಿದ ಘಟನೆ ಕೊಪ್ಪಳದ ಕುಕನೂರ ತಾಲೂಕಿನ ತಳಕಲ್ ಗ್ರಾಮದಲ್ಲಿ ನಡೆದಿದೆ.

ಹನುಮಂತಪ್ಪ ಥಳಿತಕ್ಕೊಳಗಾದ ವ್ಯಕ್ತಿ. ಈತ ಕುಕನೂರ ಪ್ರಾಥಮಿಕ ಆರೋಗ್ಯ ಕೇಂದ್ರದ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದ ಈತ ಗ್ರಾಮದ ಮಹಿಳೆಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಆದಕಾರಣ ಗ್ರಾಮಸ್ಥರು ಸೇರಿ ಆತನ ಕೈಕಾಲು ಕಟ್ಟಿ ಹಿಗ್ಗಾಮಗ್ಗಾ ಥಳಿಸಿದ್ದಾರೆ.

ಕೊನೆಗೆ ಗ್ರಾಮಸ್ಥರು ಆರೋಪಿಯನ್ನು ಪೊಲೀಸರ ವಶಕ್ಕೆ ನೀಡಿದ್ದು, ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments