Webdunia - Bharat's app for daily news and videos

Install App

ಸಿಎಂ ಕುರ್ಚಿ ಗುದ್ದಾಟದ ಮಧ್ಯೆ ಸದ್ದು ಮಾಡುತ್ತಿದೆ ವಿನಯ್ ಗುರೂಜಿ ಭವಿಷ್ಯ

Sampriya
ಶುಕ್ರವಾರ, 10 ಜನವರಿ 2025 (16:47 IST)
Photo Courtesy X
ಚಿಕ್ಕೋಡಿ: ಸದ್ಯ ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಪಕ್ಷದ ಡಿನ್ನರ್ ಪಾರ್ಟಿ ಹಾಗೂ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಬಣದ ನಡುವೆ ವಾಕ್ಸಮರ ಜೋರಾಗಿದೆ. ಇದೀಗ  ಚಿಕ್ಕಮಗಳೂರಿನ ಗೌರಿಗದ್ದೆ ಆಶ್ರಮದ ವಿನಯ್ ಗುರೂಜಿ ಅವರು ನೀಡಿರುವ ಭವಿಷ್ಯ ರಾಜ್ಯ ರಾಜಕಾರಣದಲ್ಲಿ ಹೊಸ ಕುತೂಹಲವನ್ನು ಮೂಡಿಸಿದೆ.

ಖಾಸಗಿ ವಾಹಿನಿಯೊಂದರಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್ ಅವರು ತುಂಬಾ ಕೆಲಸ ಮಾಡಿದ್ದಾರೆ. ರಾಜಕೀಯದಲ್ಲಿ ಅವರು ನಾಟಕವಾಡಿಲ್ಲ, ನಾಟಕ ಮಾಡಲು ಬರುವುದಿಲ್ಲ. ಅವರು ಸಿಎಂ ಆದರೆ ಖುಷಿ ಪಡುತ್ತೇವೆ‌. ಅವರು ಸಿಎಂ ಆಗಲಿ ಎಂದು ವೈಕುಂಠ ಏಕಾದಶಿ ದಿನ ಪ್ರಾರ್ಥನೆ ಮಾಡುತ್ತೇನೆ ಎಂದಿದ್ದಾರೆ.

ಅಜ್ಜಯ್ಯನ ಮೇಲೆ ನಿಷ್ಠೆ, ಧರ್ಮದ ಮೇಲೆ ಗೌರವ ಅವರಿಗಿದೆ. ಗುರುಗಳ ಅನುಗ್ರಹದಿಂದ ಇದೇ ಸರ್ಕಾರದ ಅವಧಿಯಲ್ಲಿ ಅವರು ಸಿಎಂ ಸೀಟಲ್ಲಿ ಕೂರುತ್ತಾರೆ ಎಂದಿದ್ದಾರೆ.

ಇದೀಗ ಸಿಎಂ ಕುರ್ಚಿಗಾಗಿ ಕಾಮಗ್ರೆಸ್ ಪಕ್ಷದಲ್ಲಿ ನಾಯಕರುಗಳ ಮಧ್ಯೆ ನಡೆಯುತ್ತಿರುವ ಗುದ್ದಾಟದಲ್ಲಿ ವಿನಯ್ ಗುರೂಜಿ ಅವರ ಭವಿಷ್ಯ ಭಾರೀ ಸದ್ದು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments