ಸಿಎಂ ವಿರುದ್ಧ ವಿನಯ್ ‘ಕೈ’ ಅಭ್ಯರ್ಥಿ?

Webdunia
ಶುಕ್ರವಾರ, 14 ಏಪ್ರಿಲ್ 2023 (19:30 IST)
ಶಿಗ್ಗಾವಿಯಲ್ಲಿ ಸಿಎಂ ಬಸವರಾಜ​ ಬೊಮ್ಮಾಯಿ BJP ಅಭ್ಯರ್ಥಿಯಾಗಿದ್ದು, ಬೊಮ್ಮಾಯಿ ವಿರುದ್ಧ ಕಾಂಗ್ರೆಸ್​ ಅಭ್ಯರ್ಥಿ ಯಾರು ಎಂಬುದು ಇನ್ನೂ ಘೋಷಣೆಯಾಗಿಲ್ಲ. ಸಿಎಂ ಮಣಿಸಲು ಘಟಾನುಘಟಿ ಅಭ್ಯರ್ಥಿಯನ್ನು ನಿಲ್ಲಿಸಲು ಕಾಂಗ್ರೆಸ್​ ತಯಾರಿ ನಡೆಸಿದೆ. ಸಿಎಂ ಬೊಮ್ಮಾಯಿ ವಿರುದ್ಧ ವಿನಯ್ ಕುಲಕರ್ಣಿ ಸ್ಪರ್ಧೆ ಮಾಡ್ತಾರ ಎಂಬ ಚರ್ಚೆ ಜೋರಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿ ಯಾರೆಂದು ಸಿಎಂ ಕೂಡ ಟೆನ್ಷನ್​​​​​​​ ಆಗಿದ್ದಾರೆಂಬ ಮಾತುಗಳು ಕೇಳಿ ಬಂದಿದೆ. ಬಿಜೆಪಿ ಹೈಕಮಾಂಡ್ ರೀತಿ ಕಾಂಗ್ರೆಸ್ ಕೂಡ ಟಕ್ಕರ್ ಕೊಡುತ್ತಾ ಎಂಬುದು ಸದ್ಯದ ಪ್ರಶ್ನೆಯಾಗಿದೆ. ಬೊಮ್ಮಾಯಿ ಲಿಂಗಾಯತ ಸಮುದಾಯದವರಾದ್ರೂ ಪಂಚಮಸಾಲಿ ಅಲ್ಲ... ಆದರೆ ವಿನಯ್ ಕುಲಕರ್ಣಿ ಪಂಚಮಸಾಲಿ ಸಮುದಾಯದವರಾಗಿದ್ದಾರೆ. ಶಿಗ್ಗಾವಿಯಲ್ಲಿ 65 ಸಾವಿರಕ್ಕೂ ಹೆಚ್ಚು ಪಂಚಮಸಾಲಿ ಮತಗಳಿವೆ. ಆದ್ರಿಂದ ಕಾಂಗ್ರೆಸ್​ ವಿನಯ್​ ಕುಲಕರ್ಣಿಗೆ ಮಣೆ ಹಾಕುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BigBreaking: ಕಾನ್ಫಿಡೆಂಟ್‌ ಗ್ರೂಪ್‌ನ ಮಾಲೀಕ ಸಿಜೆ ರಾಯ್ ಆತ್ಮಹತ್ಯೆ

ಪೌರಾಯುಕ್ತೆಗೆ ಧಮ್ಕಿ ಹಾಕಿದ ಪ್ರಕರಣ, ರಾಜೀವ್ ಗೌಡಗೆ ಬಿಗ್‌ ರಿಲೀಫ್‌

ಸಹೋದ್ಯೋಗಿಗಳೊಂದಿಗೆ ಗುರುಗ್ರಾಮಕ್ಕೆ ತೆರಳಿದ್ದ ಟೆಕ್ಕಿ ಶವವಾಗಿ ಪತ್ತೆ

ತ್ರಿವಳಿ ಮರ್ಡರ್ ಕೇಸ್‌: ಮಿಸ್ಸಿಂಗ್ ಕೇಸ್ ಕೊಡಲು ಹೋಗಿ ಲಾಕ್ ಆದ ಪಾಪಿ

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ ಪೆಕ್ಟರ್: ಬಳಿಕ ಮಾಡಿದ್ದೇನು video

ಮುಂದಿನ ಸುದ್ದಿ
Show comments