ನೀತಿ ಸಂಹಿತೆ ಉಲ್ಲಂಘನೆ ; ನಾಮಪತ್ರ ಸಲ್ಲಿಸುವ ದಿನವೇ ಪ್ರತಾಪ್ ಸಿಂಹ ವಿರುದ್ಧ ಎಫ್‍.ಐ.ಆರ್ ದಾಖಲು

Webdunia
ಸೋಮವಾರ, 25 ಮಾರ್ಚ್ 2019 (11:56 IST)
ಮೈಸೂರು : ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಹಿನ್ನಲೆಯಲ್ಲಿ ನಾಮಪತ್ರ ಸಲ್ಲಿಸುವ ದಿನವೇ ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರತಾಪ್ ಸಿಂಹ ಅವರ ವಿರುದ್ಧ  ಎಫ್‍.ಐ.ಆರ್ ದಾಖಲು ಮಾಡಲಾಗಿದೆ.


ಪ್ರತಾಪ್ ಸಿಂಹ ಅವರು ಸರ್ಕಾರಿ ಅಂಚೆ ಕಚೇರಿ ಮೂಲಕ ಬುಕ್ ಲೆಟ್‍ ಗಳನ್ನ ಹಂಚಿದ್ದಾರೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‍ಓಯು) ವ್ಯವಸ್ಥಾಪನಾ ಮಂಡಳಿ ಮಾಜಿ ಸದಸ್ಯರಾದ ಕೆ ಎಸ್.ಶಿವರಾಮ್ ಎನ್ನುವವರು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು.


ಬಳಿಕ ದೂರಿನ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಫ್ಲೈಯಿಂಗ್ ಸ್ಕ್ವಾಡ್ ಸಹಾಯಕ ಚುನಾವಣಾಧಿಕಾರಿ ಉಮೇಶ್ ಅವರು ದೂರು ನೀಡಿದ್ದು, ಮಾರ್ಚ್ 23 ರಂದು ಎಫ್‍ಐಆರ್ ದಾಖಲು ಮಾಡಲಾಗಿದೆ ಎನ್ನಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments