Webdunia - Bharat's app for daily news and videos

Install App

ನಿಯಮ ಉಲ್ಲಂಘನೆ : AAP ಅಭ್ಯರ್ಥಿ ವಿರುದ್ಧ ಮೊಕದ್ದಮೆ ದಾಖಲು

Webdunia
ಶುಕ್ರವಾರ, 14 ಏಪ್ರಿಲ್ 2023 (08:27 IST)
ಬೆಂಗಳೂರು : ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ ಕಾರಣಕ್ಕಾಗಿ ಆಮ್ ಆದ್ಮಿ ಪಕ್ಷದ  ಅಭ್ಯರ್ಥಿ ವಿರುದ್ಧ ಮೊಕದ್ದಮ್ಮೆ ದಾಖಲಾಗಿದೆ.
 
ಎಎಪಿ ಅಭ್ಯರ್ಥಿ ಶ್ರೀನಿವಾಸ ರೆಡ್ಡಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ. ನಾಮಪತ್ರ ಸಲ್ಲಿಸುವಾಗ ರ್ಯಾಲಿಯಲ್ಲಿ ವಾಹನಗಳನ್ನು ಬಳಸಿಕೊಂಡಿದ್ದರು. ಇದಕ್ಕಾಗಿ ಪಕ್ಷದ ಚಿಹ್ನೆ ಮತ್ತು ಬಾವುಟವುಳ್ಳ 14 ವಾಹನಗಳು, ಟೀ ಶರ್ಟ್ ಬಳಕೆ ಮಾಡಲಾಗಿತ್ತು. 

ನಾಮಪತ್ರ ಸಲ್ಲಿಕೆ ವೇಳೆ ನಿಯಮ ಉಲ್ಲಂಘಿಸಿದ್ದಾರೆಂದು ಚುನಾವಣಾಧಿಕಾರಿಗಳು ವಾಹನಗಳು ಮತ್ತು ಟೀ ಶರ್ಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿದ್ದಾರೆ.
-

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಾರಿಗೆ ನೌಕರರಿಗೆ ಸಂಬಳ ಕಟ್, ರೈತರಿಗೆ ಲಾಟಿ ಏಟು ಇದು ಯಾವ ನ್ಯಾಯ: ಆರ್ ಅಶೋಕ್

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments