ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ!?

Webdunia
ಸೋಮವಾರ, 13 ಜೂನ್ 2022 (10:43 IST)
ಬೆಳಗಾವಿ : ವಾಯುವ್ಯ ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಇಂದು ಬಿರುಸಿನ ಮತದಾನ ನಡೆಯುತ್ತಿದ್ದು ಬಿಜೆಪಿ ಶಾಸಕ ಅನಿಲ್ ಬೆನಕೆ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
 
ಬೆಳಗಾವಿ ನಗರದ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲಿಸುತ್ತಿದ್ದ ಬೆಳಗಾವಿ ಉತ್ತರ ಬಿಜೆಪಿ ಶಾಸಕ ಅನಿಲ್ ಬೆನಕೆ ವಿಶ್ವೇಶ್ವರಯ್ಯ ನಗರದ ಸರ್ಕಾರಿ ಶಾಲೆಯ ಮತಗಟ್ಟೆಗೆ ಭೇಟಿ ನೀಡಿ ಮತಕೇಂದ್ರದೊಳಗೆ ತೆರಳಿದರು.

ಮತ ಕೇಂದ್ರದ ಒಳಗೆ ತೆರಳುವ ವೇಳೆ ಮತದಾರರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಮೊಬೈಲ್ ತಗೆದುಕೊಂಡು ಹೋಗಬಾರದೆಂಬ ನಿಯಮ ಇದೆ.

ಆದ್ರೆ ಶಾಸಕ ಅನಿಲ್ ಬೆನಕೆ ಮಾಸ್ಕ್ ಧರಿಸದೇ ಮೊಬೈಲ್ನೊಂದಿಗೆ ಮತಗಟ್ಟೆಗೆ ತೆರಳಿ ಮಾತುಕತೆ ನಡೆಸಿದ್ದು ಸಹ ಕಂಡ ಬಂತು. ಮತದಾರರಿಗೆ ಇರುವ ನಿಯಮ ಜನಪ್ರತಿನಿಧಿಗಳಿಗೆ ಅನ್ವಯಿಸಲ್ವಾ ಅಂತಾ ಸಾರ್ವಜನಿಕ ವಲಯದಲ್ಲಿ ಚರ್ಚೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೂಂಡಾಗಿರಿ ಮಾಡುತ್ತಿರುವವರಿಂದ ನಾವೇನು ಪಾಠ ಕಲಿಯಬೇಕಿಲ್ಲ: ಸಿಎಂ ಸಿದ್ದರಾಮಯ್ಯ

ತಾರತಮ್ಯ ಕೊನೆಗೊಳಿಸಲು ಮೊದಲು ಜಾತಿ ಅಳಿಸಿಹಾಕಬೇಕು: ಮೋಹನ್ ಭಾಗವತ್

ಈ ಅವಧಿಗಲ್ಲ, ಆದರೆ ಸಿಎಂ ಆಕ್ಷಾಂಕ್ಷಿ ಎಂದ ಸತೀಶ್ ಜಾರಕಿಹೊಳಿ

ಜೆಡಿಎಸ್‌ ಪುತ್ರನ ಕಿರುಕುಳಕ್ಕೆ ಯುವತಿ ಆತ್ಮಹತ್ಯೆ, ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Karnataka Weather: ಇಂದಿನ ಹವಾಮಾನ ವರದಿ ಇಲ್ಲಿದೆ

ಮುಂದಿನ ಸುದ್ದಿ
Show comments