ಪಿಯುಸಿ ಪರೀಕ್ಷಾ ಕೇಂದ್ರದ ಬಳಿ ಅಂತರ ಕಾಯ್ದುಕೊಳ್ಳದೆ ನಿಯಮ ಉಲ್ಲಂಘನೆ

Webdunia
ಗುರುವಾರ, 18 ಜೂನ್ 2020 (09:17 IST)
ಮಂಗಳೂರು : ಇಂದು ಪಿಯುಸಿ ಪರೀಕ್ಷೆ ನಡೆಯುತ್ತಿರುವ ಹಿನ್ನಲೆಯಲ್ಲಿ ಪಿಯುಸಿ ಪರೀಕ್ಷಾ ಕೇಂದ್ರದ ಬಳಿ ನಿಯಮ ಉಲ್ಲಂಘನೆಯಾಗಿದೆ.

ಮಂಗಳೂರು ಹೊರವಲಯದ ತಲಪಾಡಿಯಲ್ಲಿರುವ ಮರಿಯಾಶ್ರಮ ಸಂಸ್ಥೆಯ ಬಳಿ ಪರೀಕ್ಷೆ ಬರೆಯುವುದಕ್ಕೆ ಬಂದಿರುವ ವಿದ್ಯಾರ್ಥಿಗಳು  ಗುಂಪಾಗಿ ನಿಂತಿದ್ದಾರೆ. ಆದರೂ  ಸಿಬ್ಬಂದಿಗಳು ಏನು ಹೇಳದೆ  ನಿರ್ಲಕ್ಷ್ಯ ತೋರಿದ್ದಾರೆ.

ಈ ಬಗ್ಗೆ ಸರಿಯಾದ ಕ್ರಮ ಕೈಗೊಳ್ಳುವುದಾಗಿ ಹೇಳಿದ ಶಿಕ್ಷಣ ಇಲಾಖೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ಪೋಷಕರು ಇಲಾಖೆಯ ಮೇಲೆ ಆಕ್ರೋಶ ವ್ತಕ್ತಪಡಿಸಿದ್ದಾರೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಂಜಯ್ ಸರೋಗಿ ಹೆಗಲಿಗೆ

ಮದ್ಯಪಾನ ಪಾರ್ಟಿ ವೇಳೆ ಜಗಳ, ಒಬ್ಬನ ಹತ್ಯೆಯಲ್ಲಿ ಅಂತ್ಯ

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ನಿತಿನ್ ನಬಿನ್

ಮೂರು ರಾಷ್ಟ್ರಗಳ ಪ್ರವಾಸ: ಅಮ್ಮಾನ್‌ಗೆ ಆಗಮಿಸಿದ ಪ್ರಧಾನಿ ಮೋದಿ

ದೆಹಲಿ ದಟ್ಟ ಹೊಗೆ, ಮಂಜು: ಇಂದು 40 ವಿಮಾನಗಳು ರದ್ದು

ಮುಂದಿನ ಸುದ್ದಿ
Show comments