Publish Date: Mon, 15 May 2023 (13:07 IST)
Updated Date: Mon, 15 May 2023 (15:08 IST)
ಹೊಸಕೋಟೆಯಲ್ಲಿ ಒಬ್ಬ ಕಾರ್ಯಕರ್ತರನ್ನು ಹತ್ಯೆ ಮಾಡಿದ್ದು ಇತರ ಇಬ್ಬರ ಮೇಲೆ ತೀವ್ರವಾಗಿ ಹಲ್ಲೆ ಮಾಡಲಾಗಿದೆ. ಇದು ಅತ್ಯಂತ ಖಂಡನೀಯ ಎಂದಿದ್ದಾರೆ.
ಕಾಂಗ್ರೆಸ್ ನಾಯಕರು ಇಂತಹ ಹಿಂಸಾಚಾರದ ಪ್ರವೃತ್ತಿಗೆ ಆಸ್ಪದ ಕೊಡಬಾರದು. ರಾಜ್ಯದ ವಿವಿಧ ಕಡೆಗಳಲ್ಲಿ ದೇಶದ್ರೋಹಿ ಚಟುವಟಿಕೆಗಳು ಹೆಚ್ಚಾಗಿವೆ. ಇದನ್ನು ತಡೆಯಬೇಕು.
ಪಾಕಿಸ್ತಾನದ ಧ್ವಜ ಹಾರಿಸುವುದು ದೇಶದ್ರೋಹದ ಚಟುವಟಿಕೆಯಾಗಿದೆ. ಇದನ್ನು ನಿಯಂತ್ರಿಸಬೇಕು. ಯಾವುದೇ ಕಾರಣಕ್ಕೂ ಇಂತಹ ಹಿಂಸಾಚಾರದ ದೇಶದ್ರೋಹಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಮುಖಂಡರು ತಮ್ಮೊಳಗಿನ ಭಿನ್ನಮತವನ್ನು ಬದಿಗಿಡಬೇಕು ಎಂದು ಹೇಳಿದರು.