ಗಂಡನ ಕಣ್ಣೆದುರೇ ಹೆಂಡತಿಯ ಮೇಲೆ ಕಾಮುಕರಿಂದ ಅತ್ಯಾಚಾರ

Webdunia
ಬುಧವಾರ, 9 ಅಕ್ಟೋಬರ್ 2019 (16:03 IST)

ಗಂಡನೊಬ್ಬನ ಜೊತೆ ಸೇರಿಕೊಂಡು ಪತ್ನಿಯನ್ನು ನಾಲ್ವರು ಕಾಮುಕರು ಅತ್ಯಾಚಾರ ಮಾಡಿರೋ ಅಮಾನವೀಯ ಘಟನೆ ನಡೆದಿದೆ.

ಗಂಡ ಹೆಂಡತಿ ಜಗಳವಾಡಿ ಬೇರೆಯಾಗಿದ್ದರು. ಆಗ ಪತ್ನಿ ಬೇರೊಬ್ಬನ ಜತೆ ಮದುವೆಯಾಗಿದ್ದಾಳೆ. ಇದರಿಂದ ಸಿಟ್ಟಾಗಿದ್ದ ಮೊದಲ ಪತಿ ತನ್ನ ಪತ್ನಿಯನ್ನು ತನ್ನ ಸಂಬಂಧಿಕರ ಜೊತೆಗೂಡಿ ಅಪಹರಣ ಮಾಡಿದ್ದಾನೆ. ಅಷ್ಟೇ ಅಲ್ಲ ನಾಲ್ವರು ಕಾಮುಕರ ಜೊತೆ ಸೇರಿಕೊಂಡು ಪತ್ನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.

ಪ್ರಜ್ಞಾಹೀನ ಪರಿಸ್ಥಿತಿಯಲ್ಲಿ ಮಹಿಳೆಯು ಸ್ಥಳೀಯ ಕಣ್ಣಿಗೆ ಬಿದ್ದಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಂದ್ಹಾಗೆ ಮಧ್ಯಪ್ರದೇಶದಲ್ಲಿ ಈ ಘಟನೆ ನಡೆದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ರಾತ್ರಿ 10 ಗಂಟೆವರೆಗೆ ಡೆಡ್ ಲೈನ್ , ಇಲ್ಲಾಂದ್ರೆ..: ಆರ್ ಅಶೋಕ್

ಇಂಥಾ ಶಿಕ್ಷಕರೂ ಇದ್ದಾರೆ.. ಮಳೆಯಲ್ಲಿ ನೆನೆದು ನಡೆದೇ ಶಾಲೆಗೆ ಬರುತ್ತಿದ್ದ ಬಾಲಕನಿಗೆ ಶಿಕ್ಷಕಿ ಮಾಡಿದ್ದೇನು ಗೊತ್ತಾ Video

ಶಾಸಕ ಬಿಪಿ ಹರೀಶ್ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಕ್ಕೆ ಬಿಜೆಪಿ ದೂರು

ನೀಟ್ ಪರೀಕ್ಷೆ ಅಕ್ರಮ ಖಂಡಿಸಿ ಬಿಜೆಪಿ ಕಚೇರಿಗೆ ಕಾಂಗ್ರೆಸ್ ಕಾರ್ಯಕರ್ತರ ಮುತ್ತಿಗೆ

ಪ್ರಿಯಕರ ಬರುವವರೆಗೂ ಕೆಳಗಿಳಿಯಲ್ಲ ಎಂದು ಟವರ್ ಏರಿ ಕೂತ ಮಹಿಳೆ: ಮುಂದೇನಾಯ್ತು ನೋಡಿ Video

ಮುಂದಿನ ಸುದ್ದಿ
Show comments