Webdunia - Bharat's app for daily news and videos

Install App

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

Krishnaveni K
ಮಂಗಳವಾರ, 17 ಜೂನ್ 2025 (11:28 IST)
ಬೆಂಗಳೂರು: ವಿಧಾನಸೌಧದ ಮುಂಭಾಗ ಸೈಕ್ಲಿಸ್ಟ್ ಗಳೊಂದಿಗೆ ಸೈಕ್ಲಿಂಗ್ ಮಾಡಲು ಹೋಗಿ ಡಿಸಿಎಂ ಡಿಕೆ ಶಿವಕುಮಾರ್ ದಢಾರನೆ ಬಿದ್ದೇ ಬಿಟ್ಟರು. ಈ ವಿಡಿಯೋ ಈಗ ವೈರಲ್ ಆಗಿದೆ.

ಇಂದು ವಿಧಾನಸೌಧದ ಮುಂಭಾಗ ಇಂದು ಪರಿಸರ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾದ ಡಿಸಿಎಂ ಡಿಕೆ ಶಿವಕುಮಾರ್ ಪರಿಸರ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ  ವೇಳೆ ಅವರು ಸೈಕ್ಲಿಂಗ್ ಮಾಡಿದ್ದಾರೆ.

ವಿಧಾನಸೌಧದ ಪೂರ್ವ ದ್ವಾರದಲ್ಲಿ ಇತರೆ ಸೈಕ್ಲಿಸ್ಟ್ ಗಳ ಜೊತೆ ಡಿಕೆಶಿ ಕೂಡಾ ಸೈಕ್ಲಿಂಗ್ ಮಾಡಿ ಗಮನ ಸೆಳೆದಿದ್ದಾರೆ. ಆದರೆ ಕೊನೆಯಲ್ಲಿ ಮೆಟ್ಟಿಲುಗಳ ಬಳಿಕ ಸೈಕಲ್ ನಿಲ್ಲಿಸಬೇಕು ಎನ್ನುವಷ್ಟರಲ್ಲಿ ಸೈಕಲ್ ಸಮೇತ ನಿಯಂತ್ರಣ ತಪ್ಪಿ ಬಿದ್ದೇ ಬಿಟ್ಟಿದ್ದಾರೆ.

ತಕ್ಷಣವೇ ಅವರ ಜೊತೆಗಿದ್ದ ಸಹಾಯಕರು ಅವರನ್ನು ಹಿಡಿದು ನಿಲ್ಲಿಸಿದ್ದಾರೆ. ಇದನ್ನು ಅಲ್ಲಿದ್ದ ಮಾಧ್ಯಮದವರು ಸೆರೆ ಹಿಡಿದಿದ್ದನ್ನು ಗಮನಿಸಿದ ಡಿಕೆ ಶಿವಕುಮಾರ್ ಇದನ್ನೆಲ್ಲಾ ಏಯ್ ಇದನ್ನೆಲ್ಲಾ ತೋರಿಸ್ಬೇಡ್ರಪ್ಪಾ ಎಂದು ತಮಾಷೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments