Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

Krishnaveni K
ಮಂಗಳವಾರ, 25 ನವೆಂಬರ್ 2025 (12:15 IST)
Photo Credit: X
ದೆಹಲಿ: ಮದುವೆ ಸಂಭ್ರಮಾಚರಣೆ ವೇಳೆ ಖುಷಿ ಖುಷಿಯಿಂದ ಹೈಡ್ರೋಜನ್ ಬಲೂನ್ ಹಿಡಿದುಕೊಂಡು ಹೊರಟಿದ್ದಾಗ ಸ್ಪೋಟಗೊಂಡಿದ್ದು ಭಾರೀ ಅನಾಹುತವಾಗಿದೆ. ಈ ವಿಡಿಯೋ ಈಗ ವೈರಲ್ ಆಗಿದೆ.

ದೆಹಲಿಯಲ್ಲಿ ಮದುವೆ ಸಮಾರಂಭವೊಂದರಲ್ಲಿ ಘಟನೆ ನಡೆದಿದೆ. ವಧು ಮತ್ತು ವರನ ಹಳದಿ ಸಮಾರಂಭ ನಡೆಯುತ್ತಿತ್ತು. ಇದಕ್ಕಾಗಿ ಕೈಯಲ್ಲಿ ಹೈಡ್ರೋಜನ್ ಬಲೂನ್ ಗಳ ಗುಚ್ಛವನ್ನು ಹಿಡಿದುಕೊಂಡು ಇಬ್ಬರೂ ವಿಡಿಯೋಗೆ ಪೋಸ್ ಕೊಡುತ್ತಾ ನಡೆಯುತ್ತಿದ್ದರು.

ಈ  ವೇಳೆ ಇದ್ದಕ್ಕಿದ್ದಂತೆ ಭಾರೀ ಬೆಂಕಿಯೊಂದಿಗೆ ಬಲೂನ್ ಗಳು ಸ್ಪೋಟಗೊಂಡಿವೆ. ಇದರಿಂದಾಗಿ ವಧು ಮತ್ತು ವರನಿಗೆ ಸುಟ್ಟ ಗಾಯಗಳಾಗಿವೆ. ಸಂಭ್ರಮದಲ್ಲಿದ್ದ ಮದುವೆ ಮನೆಯಲ್ಲಿ ಕೆಲವೇ ಸೆಕೆಂಡುಗಳಲ್ಲಿ ಆತಂಕದ ಛಾಯೆ ಮೂಡಿದೆ.

ಇತ್ತೀಚೆಗಿನ ದಿನಗಳಲ್ಲಿ ಮದುವೆ ಎಂದರೆ ಸಂಭ್ರಮಾಚರಣೆ ಕೆಲವೊಮ್ಮೆ ಎಲ್ಲೆ ಮೀರುತ್ತದೆ. ಇದೇ ರೀತಿ ಮಾಡಲು ಹೋಗಿ ಈಗ ವದು-ವರನಿಗೇ ಗಾಯವಾಗಿ ಸಂಕಟಪಡುವಂತಾಗಿದೆ. ಈ ವೈರಲ್ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಭಾರತದ ನಾಗರಿಕ ಅಲ್ಲದಿದ್ದರೂ ಆಧಾರ್ ಕಾರ್ಡ್ ಇದೆ ಎಂದು ಮತದಾನ ಅವಕಾಶ ನೀಡಬೇಕೇ: ಸುಪ್ರೀಂಕೋರ್ಟ್ ತಪರಾಕಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments