Select Your Language

Notifications

webdunia
webdunia
webdunia
webdunia

ಕೆಎಫ್‌ಸಿಯಲ್ಲಿ ಕನ್ನಡ ಹಾಡು ಹಾಕಲ್ಲ...!!!!

ಕೆಎಫ್‌ಸಿಯಲ್ಲಿ ಕನ್ನಡ ಹಾಡು  ಹಾಕಲ್ಲ...!!!!
ಬೆಂಗಳೂರು , ಮಂಗಳವಾರ, 26 ಅಕ್ಟೋಬರ್ 2021 (17:25 IST)
ನಗರದ ಕೆಎಫ್‌ಸಿ ಮಳಿಗೆಯಲ್ಲಿ ಕನ್ನಡ ಹಾಡು ಹಾಕದ ವಿಚಾರದಲ್ಲಿ ಮಹಿಳೆ ಹಾಗೂ ಕೆಎಫ್‌ಸಿ ಸಿಬ್ಬಂದಿಗಳ ನಡುವೆ ಮಾತುಕತೆ ನಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ಬಾರೀ ವೈರಲ್‌ ಆಗಿದೆ. ಈ ಬೆನ್ನಲ್ಲೇ ಕೆಎಫ್‌ಸಿ ಈ ಬಗ್ಗೆ ಸ್ಪಷ್ಟನೆ ವಕ್ತಾರರು ನೀಡಿದ್ದು, "ಈ ವಿಡಿಯೋ ಹಳೆಯದ್ದು, ಈಗ ಮತ್ತೊಮ್ಮೆ ಸುದ್ದಿಯಾಗುತ್ತಿದೆ," ಎಂದು ತಿಳಿಸಿದ್ದಾರೆ.
ಬೆಂಗಳೂರಿನ ಕೆಎಫ್‌ಸಿ ಮಳಿಗೆಯಲ್ಲಿ ಮಹಿಳೆಯೊಬ್ಬರು ಕನ್ನಡ ಹಾಡು ಹಾಕದ ಕಾರಣದಿಂದಾಗಿ ಕೆಎಫ್‌ಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿದೆ. ಟ್ವಿಟ್ಟರ್‌ನಲ್ಲಿ #RejectKFC #KFCಕನ್ನಡಬೇಕು ಎಂಬ ಹ್ಯಾಷ್‌ಟ್ಯಾಗ್‌ಗಳು ಭಾರೀ ಟ್ರೆಂಡ್‌ ಆಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ವೈರಸ್ ರೂಪಾಂತರ ತಡೆಗಟ್ಟಲು ಆಗುವುದಿಲ್ಲ : ಅಶ್ವಥ್ ನಾರಾಯಣ