ವಿರಾಟ್ ಕೊಹ್ಲಿ, ಪ್ರಿಯಾಂಕಾ ಚೋಪ್ರಾ ಇನ್ ಸ್ಟಾಗ್ರಾಂ ಎಷ್ಟು ಸಂಪಾದಿಸುತ್ತಾರೆ ಗೊತ್ತಾ?

Webdunia
ಶುಕ್ರವಾರ, 2 ಜುಲೈ 2021 (17:39 IST)
ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಹಾಗೂ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರಾ ಇನ್ ಸ್ಟಾಗ್ರಾಂನಲ್ಲಿ ಹಾಕುವ ಪೋಸ್ಟ್ ನಿಂದಲೇ ಕೋಟಿಗಟ್ಟಲೇ ಸಂಪಾದಿಸುತ್ತಾರೆ ಎಂಬ ವಿಷಯ ನಿಮಗೆ ಗೊತ್ತಾ?
ಹೌದು, ಹೂಪರ್ ಐಕ್ಯೂ ಸಂಸ್ಥೆ ಇತ್ತೀಚೆಗೆ ವಿಶ್ವದ 325 ಗಣ್ಯರು ಇನ್ ಸ್ಟಾಗ್ರಾಂನಲ್ಲಿ ಒಂದು ಪೋಸ್ಟ್ ಹಾಕುವುದರಿಂದ ಎಷ್ಟು ಸಂಪಾದಿಸುತ್ತಿದ್ದಾರೆ ಎಂದು ಪಟ್ಟಿ ಪ್ರಕಟಿಸಿತ್ತು. ಇದರಲ್ಲಿ ವಿಶ್ವದ ನಂ.1 ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ 11 ಕೋಟಿ ರೂ. ಸಂಪಾದಿಸುತ್ತಿದ್ದು, ನಂ.1 ಸ್ಥಾನದಲ್ಲಿದ್ದಾರೆ. ಹಾಲಿವುಡ್ ನಟ ಜಾನ್ಸನ್ ಡ್ವೆಸಮ್ 2ನೇ ಸ್ಥಾನದಲ್ಲಿದ್ದಾರೆ.
ಭಾರತ ಕ್ರಿಕೆಟ್ ತಂಡ ಹಾಗೂ ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ವಿರಾಟ್ ಕೊಹ್ಲಿ ಒಂದು ಪೋಸ್ಟ್ ಗೆ 6,80,000 ಡಾಲರ್ ಶುಲ್ಕ ವಿಧಿಸುತ್ತಿದ್ದಾರೆ. ಅಂದರೆ ಭಾರತೀಯ ರೂಪಾಯಿ ಪ್ರಕಾರ ಒಂದು ಪೋಸ್ಟ್ ಗೆ ಅವರು ಪಡೆಯುತ್ತಿರುವ ಮೊತ್ತ5 ಕೋಟಿ ರೂಪಾಯಿ! ಕ…

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶುಗರ್ ಲೆವೆಲ್ ಲೋ ಆದರೆ ತಕ್ಷಣವೇ ಏನು ಮಾಡಬೇಕು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿಎಂ ಆಗುವ ಆಸೆ ನನಗೂ ಇದೆ: ಕಾಂಗ್ರೆಸ್ ನ ಮತ್ತೊಬ್ಬ ಪ್ರಮುಖ ಸಚಿವರಿಂದ ಬಾಂಬ್

ಅಲಿಬಾಬ 40 ಕಳ್ಳರ ಕತೆಯನ್ನು ಸಿದ್ದರಾಮಯ್ಯ ಸರ್ಕಾರದಲ್ಲೇ ನೋಡ್ತಿದ್ದೇವೆ: ಆರ್ ಅಶೋಕ್

ಮುಂದಿನ ಸುದ್ದಿ
Show comments