Daily Horoscope
✕

ಸಾಹಸ ಸಿಂಹನ ಸ್ಮರಣೆ – ‘ಬೆಂಗಳೂರಲ್ಲಿ ವಿಷ್ಣು ಸ್ಮಾರಕ ನಿರ್ಮಾಣವಾಗಲೇಬೇಕು’

Webdunia
ಸೋಮವಾರ, 30 ಡಿಸೆಂಬರ್ 2019 (18:46 IST)
ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸಂಸ್ಮರಣೆಯನ್ನು ಅಭಿಮಾನಿಗಳು ನೆರವೇರಿಸಿದರು.

ಮಂಡ್ಯದ ಪಾಂಡವಪುರದಲ್ಲಿ ವಿಷ್ಣುವರ್ಧನ್ ಅವರ 10 ನೇ ವರ್ಷದ ಪುಣ್ಯಸ್ಮರಣೆ ಆಚರಣೆ‌ ಮಾಡಿದ್ದಾರೆ ವಿಷ್ಣು ಅಭಿಮಾನಿಗಳು.
ಪಾಂಡವಪುರ ಪಟ್ಟಣದಲ್ಲಿ ಅಖಿಲ ಕರ್ನಾಟಕ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳ ಬಳಗದಿಂದ ಪುಣ್ಯ ಸ್ಮರಣೆ ‌ಕಾರ್ಯಕ್ರಮ ನಡೆಯಿತು.

ಬಳಗದ ಜಿಲ್ಲಾಧ್ಯಕ್ಷ ವಿಷ್ಣು ವಿಠಲ್ ಮಾತನಾಡಿ, ನಾಡಿನಾದ್ಯಂತ ವಿಷ್ಣುವರ್ಧನ್ ಅವರ 10ನೇ ಪುಣ್ಯ ಸ್ಮರಣೆ ಆಚರಿಸುತ್ತಿದ್ದು, ವಿಷ್ಣುವರ್ಧನ್ ಹೆಸರಿನಲ್ಲಿ ಗಿಡಗಳನ್ನು ನೆಡುವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣು ಅವರ ಅಂತ್ಯಕ್ರಿಯೆ ನಡೆದಿತ್ತು. ಹೀಗಾಗಿ ಮೈಸೂರು ರೀತಿ ಬೆಂಗಳೂರಿನಲ್ಲೂ ಸ್ಮಾರಕ ನಿರ್ಮಿಸಬೇಕು ಎಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಗೃಹ ಸಚಿವರ ರಾಜೀನಾಮೆಗೆ ಎ.ನಾರಾಯಣಸ್ವಾಮಿ ಆಗ್ರಹ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತೀವ್ರ ನೋವಿನಲ್ಲಿ ನರಳುತ್ತಿದ್ದಾಗ ನನಗೆ ಶಕ್ತಿ ನೀಡಿದ್ದು ಈ ಸ್ತೋತ್ರ: ಪ್ರಧಾನಿ ಮೋದಿ ಬಳಿ ಅಚ್ಚರಿಯ ವಿಷಯ ಬಿಚ್ಚಿಟ್ಟ ಪೈಲಟ್ ಸ್ಮಿತ್

ಎಸ್‍ಐಆರ್ ಬಗ್ಗೆ ಕಾಂಗ್ರೆಸ್‍ಗೆ ಭೀತಿ ಏಕೆ: ಸಿ.ಟಿ.ರವಿ ಪ್ರಶ್ನೆ

ನಿಮ್ಮಿಂದ ಇಡೀ ದೇಶವೇ ಹೆಮ್ಮೆಪಡುತ್ತಿದೆ: ವಿಮಾನ ಅಪಘಾತ ತಪ್ಪಿಸಿದ ಸಾಹಸಿ ಪೈಲಟ್‌ಗೆ ಕರೆ ಮಾಡಿ ಪ್ರಶಂಸಿಸಿದ ಪ್ರಧಾನಿ ಮೋದಿ Video

ಮುಂದಿನ ಸುದ್ದಿ
Show comments