Daily Horoscope

JDS ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋದಿಲ್ಲ ಎಂದ ವಿಶ್ವನಾಥ್

Webdunia
ಶುಕ್ರವಾರ, 24 ಮೇ 2019 (17:38 IST)
ಲೋಕಸಭೆ ಚುನಾವಣೆ ಫಲಿತಾಂಶ ನಂತರ ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳಲ್ಲಿ ರಾಜೀನಾಮೆ ಪರ್ವ ಶುರುವಾಗಿದೆ. ಆದರೆ ತಾವು ಮಾತ್ರ ರಾಜೀನಾಮೆ ನೀಡೊಲ್ಲ ಅಂತ ಜೆಡಿಎಸ್ ರಾಜ್ಯಾಧ್ಯಕ್ಷ ಹೇಳಿದ್ದಾರೆ. 

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಈ ಹೇಳಿಕೆ ನೀಡಿದ್ದಾರೆ. ಹೆಚ್.ಡಿ.ದೇವೇಗೌಡರ ಭೇಟಿ ಬಳಿಕ ಈ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ - ಜೆಡಿಎಸ್ ಎರಡೂ ಪಕ್ಷಗಳ ಶಾಸಕರ ಸಭೆ ಆಗಬೇಕು ಎಂದು ಚರ್ಚೆ ಮಾಡಲಾಗಿದೆ. ಚುನಾವಣಾ ಫಲಿತಾಂಶದ ಮೇಲೆ ‌ಮುಂದೆ ಹೇಗೆ? ದಾರಿ ಏಕೆ ಹೀಗಾಯಿತು? ಎನ್ನುವುದರ ಕುರಿತು ಜೆಡಿಎಲ್ಪಿ ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದ್ರು.
ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ವಿಚಾರವನ್ನು ಸದ್ಯಕ್ಕೆ ಮುಂದೆ ಹಾಕುತ್ತಿದ್ದೇನೆ. ನಾನೀಗ ರಾಜೀನಾಮೆ ಕೊಟ್ಟರೆ ದೇವೇಗೌಡರಿಗೆ ಇನ್ನಷ್ಟು ನೋವಾಗುತ್ತದೆ.

ಮೈತ್ರಿ ಸರ್ಕಾರ ಇರುತ್ತದೆ. ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಂಡು ಚುನಾವಣೆಗೆ ಹೋಗಿದ್ದು ಸರಿಯಿಲ್ಲ ಎಂದು ಹೇಳುತ್ತಿದ್ದಾರೆ ಎಂದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments