ವಿಶ್ವನಾಥ್ ತಾವೊಬ್ಬರೇ ಸತ್ಯ ಹರಿಶ್ಚಂದ್ರ ಅಂತಾರೆ

Webdunia
ಶನಿವಾರ, 4 ನವೆಂಬರ್ 2023 (18:24 IST)
ಸಿದ್ದರಾಮಯ್ಯ ಜಾತಿ ಗಣತಿ ವರದಿ ಬಿಡುಗಡೆಯ ನಾಟಕವಾಡುತ್ತಿದ್ದಾರೆ .ಮೊದಲ ಬಾರಿ ಸಿಎಂ ಆಗಿದ್ದಾಗಲೇ ವರದಿ ಬಿಡುಗಡೆ ಮಾಡಬಹುದಿತ್ತು, ಆದರೆ ಮಾಡಲಿಲ್ಲ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಇವರೇ ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದರು ಆವಾಗಲೇ ಸರ್ವೆ ಮಾಡದ ಸಿದ್ರಾಮಯ್ಯ ಈಗ ಮತ್ತೆ ಜಾತಿಗಣತಿ ವರದಿ ಬಿಡುಗಡೆ ಮಾಡ್ತಿವಿ ಅಂತಾ ನಾಟಕ ಮಾಡ್ತಿದ್ದಾರೆಂದು ಮೈಸೂರಿನಲ್ಲಿ ಈಶ್ವರಪ್ಪ ಕಿಡಿಕಾರಿದ್ದಾರೆ.

ಆಪರೇಷನ್ ಕಮಲ ವೇಳೆ ದುಡ್ಡು ಪಡೆದ ಆರೋಪದ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಿಶ್ವನಾಥ್ ನನ್ನ ಆತ್ಮೀಯ ಸ್ನೇಹಿತ ಆದ್ರೆ ವಿಶ್ವನಾಥ್ ತಾವೊಬ್ಬರೇ ಸತ್ಯ ಹರಿಶ್ಚಂದ್ರ ಅನ್ಕೋಂಡಿದ್ದಾರೆ. ಹಣ ಪಡೆದವರು ಯಾರು, ಎಷ್ಟು? ಎಲ್ಲಿ ಹೇಳಲಿ ಅಂತಾ ಈಶ್ಚರಪ್ಪ  ಮೈಸೂರಿನಲ್ಲಿ  ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರೂರ್ ಕಾಲ್ತುಳಿತ: ಸಂತ್ರಸ್ತರ ಭೇಟಿಗೆ ವ್ಯವಸ್ಥೆ ಮಾಡಿದ ನಟ ವಿಜಯ್

ಯಮುನಾ ನೀರು ಶುದ್ಧವಾಗಿದೆಯೆಂದ ರೇಖಾ ಗುಪ್ತಾ ಕುಡಿದು ತೋರಿಸಲಿ: ಆ್ಯಪ್ ಸವಾಲು

7 ವರ್ಷದ ಬಾಲಕಿಯನ್ನು ಕೊಚ್ಚಿ ಕೊಂದ ಮಲತಂದೆ, ಕಾರಣ ಕೇಳಿದ್ರೆ ಶಾಕ್‌

ಉ.ಪ್ರದೇಶ: 5 ದೇವಸ್ಥಾನದ ಗೋಡೆಯಲ್ಲಿ ಐ ಲವ್ ಮುಹಮ್ಮದ್ ಬರಹ, ಉದ್ವಿಗ್ನ ವಾತಾವರಣ ಸೃಷ್ಟಿ

Kurnool Bus Accident: ಡಿಕ್ಕಿ ಹೊಡೆದ ಬೈಕ್ ಸವಾರರ ವಿಡಿಯೋ ವೈರಲ್

ಮುಂದಿನ ಸುದ್ದಿ
Show comments