ಬಿಜೆಪಿ ವಿರುದ್ಧ ವಿಶ್ವನಾಥ್​ ಲೇವಡಿ

Webdunia
ಶನಿವಾರ, 8 ಜುಲೈ 2023 (15:32 IST)
ಒಬ್ಬ ವಿಪಕ್ಷ ನಾಯಕನಿಲ್ಲದೆ ಬಜೆಟ್ ಮಂಡನೆಯಾಗಿದೆ ಎಂದರೆ ಇದು ನಾಚಿಕೆಯ ಸಂಗತಿ.. ಇಂದು ಬಿಜೆಪಿಯಲ್ಲಿ ಅರಾಜಕತೆ ಇದೆ ಅನ್ನೋದಕ್ಕೆ ಇದು ಸಾಕ್ಷಿ ಅಂತ ಬಿಜೆಪಿ ಎಂಎಲ್‌ಸಿ ಹೆಚ್.ವಿಶ್ವನಾಥ್ ಲೇವಡಿ ಮಾಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ವಿಶೇಷವಾಗಿ ಯಾವ ರಾಜ್ಯಗಳು ನೀಡದ 5 ಗ್ಯಾರಂಟಿ ಯೋಜನೆಗಳನ್ನ ಸರ್ಕಾರ ನೀಡಿದೆ. ಆದರೆ ಬಿಜೆಪಿಯವರು ಗ್ಯಾರಂಟಿ ಯೋಜನೆಗಳನ್ನ ಟೀಕೆ ಮಾಡುತ್ತಿದ್ದಾರೆ. ಪೆಟ್ರೋಲ್, ಡೀಸೆಲ್, ಗ್ಯಾಸ್ ಏರಿಕೆಯಾದಾಗ ದೇಶಕ್ಕೋಸ್ಕರ ನೀಡ್ತೇವೆ ಎಂದಿದ್ರು. ಅದೇ ರೀತಿ ಉಳ್ಳವರು ನಮಗೆ ಈ ಯೋಜನೆ ಬೇಡ ಅಂತ ಹೇಳಿ ಎಂದರು.. 5 ಗ್ಯಾರಂಟಿ ಯೋಜನೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಬಜೆಟ್​ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಮೀಸಲಿಟ್ಟಿದ್ದಾರೆ.. ಗೃಹಜ್ಯೋತಿ ಯೋಜನೆ, ಶಕ್ತಿ ಯೋಜನೆ, ಗೃಹಲಕ್ಷ್ಮಿ ಯೋಜನೆಗಳು ಜನಪರ ಕಾರ್ಯಕ್ರಮಗಳು. ಇದನ್ನು ಸಮರ್ಪಕವಾಗಿ ಜಾರಿ ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾಗೆ ಯಾವ ಅಧಿಕಾರವಿತ್ತು ಎಂದು ಚುನಾವಣಾ ಆಯುಕ್ತರನ್ನು ನೇಮಕ ಮಾಡಿದ್ರು: ಬಿಜೆಪಿ ಪ್ರಶ್ನೆ

ಗ್ಯಾರಂಟಿ ಬಗ್ಗೆ ಶಾಸಕಾಂಗ ಸಭೆಯಲ್ಲಿ ಶಾಸಕರಿಂದಲೇ ಶಾಕಿಂಗ್ ಮಾತುಗಳು: ಮುಂದೇನು

ಸಿದ್ದರಾಮಯ್ಯನವರಿಗೆ ಪುತ್ರನಿಂದಲೇ ಎದುರಾಯ್ತಾ ಸಂಕಷ್ಟ

Karnataka Weather: ಇಂದು ಚಳಿ ಎಷ್ಟಿರಲಿದೆ ಗೊತ್ತಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಮುಂದಿನ ಸುದ್ದಿ
Show comments