Webdunia - Bharat's app for daily news and videos

Install App

ವಿಶ್ವನಾಥ್ – ಹೆಚ್ಡಿಕೆ ಭೇಟಿ ಹಿಂದಿನ ಮರ್ಮ ಏನು?

Webdunia
ಶನಿವಾರ, 25 ಮೇ 2019 (17:03 IST)
ರಾಜಕೀಯದ ಬೃಹತ್ ಬೆಳವಣಿಗೆ ನಡುವೆ ಸಿಎಂರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಭೇಟಿ ಮಾಡಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್- ಸಿಎಂ ಕುಮಾರಸ್ವಾಮಿ ಭೇಟಿ ಮಾಡಿದ್ದಾರೆ.

ಬೆಂಗಳೂರಿನ ಜೆಪಿನಗರ ನಿವಾಸದಲ್ಲಿ ಭೇಟಿಯಾದ ಅವರು, ಪ್ರಚಲಿತ ರಾಜ್ಯ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ‌‌ ನಡೆಸಿದ್ರು.
ರಾತ್ರಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಸಿದ್ದರಾಮಯ್ಯ ಹಾಗೂ ಸಿಎಂ ಭೇಟಿಯ ವಿಷಯಗಳ ಬಗ್ಗೆ ವಿಶ್ವನಾಥ್ ಗೆ ತಿಳಿಸಲು ಸಿಎಂ, ವಿಶ್ವನಾಥ್ ಅವರನ್ನು ಕರೆಸಿಕೊಂಡಿದ್ದರು.

ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ಚುರುಕಾಗಿ ಕೆಲಸ ಮಾಡುವಂತೆ  ಮಾಡಬೇಕು. ಮೈತ್ರಿ ಪಕ್ಷಗಳ ಶಾಸಕರು ಹಾಗೂ ಸಚಿವರುಗಳ ಕೆಲಸಗಳನ್ನು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ತ್ವರಿತವಾಗಿ ಮಾಡಿಕೊಡಲು ಕಾರ್ಯತಂತ್ರ ರೂಪಿಸುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments