Publish Date: Thu, 13 Apr 2023 (19:55 IST)
Updated Date: Thu, 13 Apr 2023 (19:52 IST)
ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಅರವಿಂದ್ ಲಿಮಿಟೆಡ್ ಗಾರ್ಮೆಂಟ್ಸ್ ಗೆ ಭೇಟಿ ನೀಡಿದ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುವ ಸುಮಾರು 2000 ಕೆಲಸಗಾರರಿಗೆ ಚುನಾವಣೆಯ ದಿನ ತಪ್ಪದೇ ಮತದಾನ ಮಾಡಲು ವಿನಂತಿಸಿದರು.