Select Your Language

Notifications

webdunia
webdunia
webdunia
webdunia

ಮಹತ್ವ ಪಡೆದುಕೊಂಡ ಬೊಮ್ಮಾಯಿ-BSY ಭೇಟಿ

ಮಹತ್ವ ಪಡೆದುಕೊಂಡ ಬೊಮ್ಮಾಯಿ-BSY ಭೇಟಿ
bangalore , ಶುಕ್ರವಾರ, 13 ಮೇ 2022 (18:29 IST)
ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ಕುತೂಹಲ ಕೆರಳಿಸಿದೆ.ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ಯಡಿಯೂರಪ್ಪನವರ `ಕಾವೇರಿ' ನಿವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ಸುದೀರ್ಘ ಸಮಾಲೋಚನೆ ಸಂದರ್ಭದಲ್ಲಿ.ಸಚಿವ ಸಂಪುಟ ಪುನಾರಚನೆ ಹಿನ್ನಲೆಯಲ್ಲಿ ಉಭಯತ್ರಯರ ಭೇಟಿ ಮಹತ್ವ ಪಡೆದಿದೆ. ಇತ್ತೀಚೆಗಷ್ಟೇ ಇತ್ತೀಚೆಗೆ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದ್ದು, ಯಡಿಯೂರಪ್ಪನವರ ಜೊತೆಗಿನ ಇಂದಿನ ಭೇಟಿಯಲ್ಲಿ ಈ ವಿಷಯವೂ ಚರ್ಚೆಯಾಗಿದೆ.ಬಸವರಾಜ ಬೊಮ್ಮಾಯಿಯವರ ಸಂಪುಟಕ್ಕೆ ಮಾಜಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ, ಮುಂದಿನ ದಿನಗಳಲ್ಲಿ ಇದಕ್ಕೆ ಉತ್ತರ ಸಿಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

‘ಈ ದೇಶದ ಆರ್ಥಿಕತೆ ದುಡಿಯುವ ವರ್ಗದಿಂದ’