Select Your Language

Notifications

webdunia
webdunia
webdunia
webdunia

ಸಿದ್ದಗಂಗಾ ಆಸ್ಪತ್ರೆಗೆ ಸಿಎಂ ಭೇಟಿ

ಆಸ್ಪತ್ರೆ
ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಸಿದ್ದಗಂಗಾ ಆಸ್ಪತ್ರೆಗೆ ಸಿಎಂ ಭೇಟಿ ನೀಡಿದ್ದಾರೆ.

ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗೆ ಹೂ ಗುಚ್ಚ ನೀಡಿ ಆಸ್ಪತ್ರೆ ವೈದ್ಯರು ಸ್ವಾಗತಿಸಿದರು.

ಸಚಿವ ಎಸ್. ಆರ್. ಶ್ರೀನಿವಾಸ್, ಶಾಸಕ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಅವರು ಸಿಎಂಗೆ ಸಾಥ್ ನೀಡಿದ್ದರು.

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಸಿಎಂ, ಮೂರನೆ ಮಹಡಿ ಸುಸಜ್ಜಿತ ಕೊಠಡಿಯಲ್ಲಿರುವ ಶ್ರೀಗಳನ್ನು ಭೇಟಿ ಮಾಡಿದರು. ನಿನ್ನೆಯಷ್ಟೇ ಮಠದಿಂದ ಶ್ರೀಗಳನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು.




Share this Story:

Follow Webdunia kannada

ಮುಂದಿನ ಸುದ್ದಿ

ನಿರ್ಮಾಪಕ ಮನೋಹರ್ ಮನೆ, ಕಚೇರಿ ಮೇಲೆ ಐಟಿ ರೇಡ್