Webdunia - Bharat's app for daily news and videos

Install App

ಮಂಗಳೂರಿಗೆ ಸಿಎಂ ಭೇಟಿ

Webdunia
ಶುಕ್ರವಾರ, 7 ಸೆಪ್ಟಂಬರ್ 2018 (16:45 IST)
ಬಂದರು ನಗರಿ ಮಂಗಳೂರಿಗೆ ಸಿಎಂ ಭೇಟಿ ನೀಡಿದ್ದಾರೆ.
ಭಾರಿ ಮಳೆಯಿಂದ ಹಾನೀಗೀಡಾದ ಉಡುಪಿ, ಮಂಗಳೂರುಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭೇಟಿ ನೀಡಿದ್ದಾರೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಬಳಿಕ ಉಡುಪಿಗೆ ತೆರಳಿದರು.

ಉಡುಪಿಯಲ್ಲಿ ಬೆಳಿಗ್ಗೆ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ  ಸಭೆಯಲ್ಲಿ ಭಾಗವಹಿಸಿದರು. ಜಿಲ್ಲೆಯ ಅಭಿವೃದ್ಧಿ ಮಳೆಯಿಂದಾದ ಹಾನಿ, ಮತ್ತಿತರ ಯೋಜನೆಗಳ ಕುರಿತು ಚರ್ಚೆ ನಡೆಸಿದರು.

ಮಂಗಳೂರುನಲ್ಲಿಯೂ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಅಧಿಕಾರಿಗಳಿಗೆ ಅಭಿವೃದ್ಧಿಗೆ ವೇಗ ನೀಡುವಂತೆ ಸೂಚನೆ ನೀಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

ನೇಪಾಳದ ಪ್ರವಾಹದಲ್ಲಿ ಸಿಲುಕಿರುವ ತಮಿಳರನ್ನು ರಕ್ಷಿಸಲು ಸಿಎಂ ವಿಜಯ್ ಉನ್ನತ ಮಟ್ಟದ ಸಭೆ

ನೇಪಾಳದ ಪ್ರವಾಹದಲ್ಲಿ ಸುಮಾರು 130-140 ಭಾರತೀಯರು ನಾಪತ್ತೆ: ಪ್ರಿಯಾಂಕ್ ಖರ್ಗೆ

ನೇಪಾಳದಿಂದ 21 ಭಾರತೀಯರ ರಕ್ಷಣೆ, ಚೀನಾದಲ್ಲಿ ಸಿಲುಕಿರುವ 200 ಭಾರತೀಯರಿಂದ ರಕ್ಷಣೆಯ ಕೋರಿಕೆ

ಮಳೆಯಿಲ್ಲದೆ ಆತಂಕದಲ್ಲಿರುವ ರೈತರ ಬೆನ್ನಿಗೆ ಸರ್ಕಾರ ಗಟ್ಟಿಯಾಗಿ ನಿಲ್ಲಲಿದೆ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments