Publish Date: Fri, 22 Mar 2019 (15:53 IST)
Updated Date: Fri, 22 Mar 2019 (15:54 IST)
ಧಾರವಾಡದಲ್ಲಿ ಕಟ್ಟಡ ಕುಸಿತವಾಗಿ ಹಲವರು ಬಲಿಯಾದ ಘಟನಾ ಸ್ಥಳಕ್ಕೆ ವಿವಿಧ ಧರ್ಮಗಳು ಗುರುಗಳು ಭೇಟಿ ನೀಡಿದರು.
ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ವಿವಿಧ ಧಾರ್ಮಿಕ ಮುಖಂಡರು ಭೇಟಿ ನೀಡಿದರು.
ಮುರುಘಾಮಠದ ಮಲ್ಲಿಕಾರ್ಜುನ ಸ್ವಾಮೀಜಿ ಸೇರಿದಂತೆ ಮುಸ್ಲಿಂ, ಕ್ರಿಶ್ಚಿಯನ್ ಸೇರಿದಂತೆ ಹಲವು ಧಾರ್ಮಿಕ ಮುಖಂಡರು ಭೇಟಿ ನೀಡಿದರು.
ಫಟನಾ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದ ಸ್ವಾಮೀಜಿ ನೇತೃತ್ವದಲ್ಲಿನ ಧಾರ್ಮಿಕ ಮುಖಂಡರ ಟೀಮ್ ಘಟನೆ ಕುರಿತು ಬೇಸರ ವ್ಯಕ್ತಪಡಿಸಿದರು.