Publish Date: Tue, 29 Oct 2019 (15:37 IST)
Updated Date: Tue, 29 Oct 2019 (15:40 IST)
ಮಾಜಿ ಸಚಿವ ಹಾಗೂ ಹಾಲಿ ಶಾಸಕ ಡಿ.ಕೆ.ಶಿವಕುಮಾರ್ ಬೆಂಗಳೂರು ವಿಜಯನಗರದ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠಕ್ಕೆ ಭೇಟಿ ನೀಡಿದ್ರು.
ಶ್ರೀ ಮಠಕ್ಕೆ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ದಂಪತಿ ಹಾಗೂ ಸಂಸದ ಡಿ ಕೆ ಸುರೇಶ್ ರವರು
ಭೇಟಿ ನೀಡಿದ್ರು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳಿಂದ ಆಶೀರ್ವಾದ ಪಡೆದರು.