Daily Horoscope
✕

ಆಸ್ಟ್ರೇಲಿಯಾದಲ್ಲಿ ಅನಿವಾಸಿ ಭಾರತೀಯರ ಭೇಟಿ

Webdunia
ಮಂಗಳವಾರ, 5 ಜುಲೈ 2022 (19:49 IST)
ಇಂಡಿಯನ್ ಸೊಸೈಟಿ ಆಫ್ ವೆಸ್ಟರ್ನ್ ಆಸ್ಟ್ರೇಲಿಯಾ ಆಯೋಜಿಸಿದ್ದ ಸಭೆಯಲ್ಲಿ ಇದೇ ಮೊದಲ ಬಾರಿಗೆ ಭಾರತ ಸರ್ಕಾರದ ಸಚಿವರ ನೇತೃತ್ವದ ನಿಯೋಗವೊಂದು ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಮಾತುಕತೆ ನಡೆಸಿದೆ. ಐಎಸ್​ಡಬ್ಲ್ಯೂಎ ಕಮ್ಯೂನಿಟಿ ಸೆಂಟರ್​ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಆಸ್ಟ್ರೇಲಿಯಾದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರು ಹಾಜರಿದ್ದರು. ಆಸ್ಟ್ರೇಲಿಯಾದಲ್ಲಿ ನೂತನ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಇದೇ ಮೊದಲ ಬಾರಿಗೆ ಕೇಂದ್ರ ಸಚಿವರ ನೇತೃತ್ವದಲ್ಲಿ ನಿಯೋಗವೊಂದು ಇಲ್ಲಿಗೆ ಭೇಟಿ ನೀಡಿದೆ. ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಈ ಭೇಟಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments