Webdunia - Bharat's app for daily news and videos

Install App

ಕೃಷ್ಣಮಠಕ್ಕೆ ರಾಷ್ಟ್ರಪತಿ ಭೇಟಿ 27ಕ್ಕೆ

Webdunia
ಗುರುವಾರ, 20 ಡಿಸೆಂಬರ್ 2018 (16:52 IST)
ಉಡುಪಿ ಶ್ರೀಕಷ್ಣ ಮಠಕ್ಕೆ ಡಿಸೆಂಬರ್ 27ರಂದು ರಾಷ್ಟ್ರಪತಿ ಭೇಟಿ ನೀಡಲಿದ್ದಾರೆ.

ರಾಷ್ಟ್ರಪತಿ ಆಗಮಿಸಲಿರುವ ಹಿನ್ನಲೆಯಲ್ಲಿ ಮಠಕ್ಕೆ ಅಂದು ಬೆಳಿಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಪೇಜಾವರ ಮಠದ ವಿಶ್ವೇಶತೀರ್ಥರು ಸನ್ಯಾಸಾಶ್ರಮ ಸ್ವೀಕರಿಸಿ 80 ವರ್ಷಗಳು ಪೂರೈಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 27ರಂದು ರಾಜಾಂಗಣದಲ್ಲಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.   ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳು ಆಗಮಿಸಲಿದ್ದಾರೆ.

ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಸರ್ಕ್ಯೂಟ್ಹೌಸ್, ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವುದರಿಂದ ಭದ್ರತಾ ದೃಷ್ಟಿಯಿಂದ ಉಡುಪಿಯ ಸಂಸ್ಕೃತ ಕಾಲೇಜು ಪಕ್ಕದ ಗೇಟಿನಿಂದ ಸಂಪೂರ್ಣ ರಥಬೀದಿಯ ಸುತ್ತ ಹಾಗೂ ರಾಜಾಂಗಣದ ಸುತ್ತಮುತ್ತ ಇರುವ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಡಿಸೆಂಬರ್ 27ರ ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮುಚ್ಚುವಂತೆ ಹಾಗೂ ಸಾರ್ವಜನಿಕರಿಗೆ ಬೆಳಗ್ಗೆ 6ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಮಠಕ್ಕೆ ಭೇಟಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments