ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಬಲಿಯಾದ ವಿವೇಕ್

Webdunia
ಶುಕ್ರವಾರ, 3 ಮಾರ್ಚ್ 2023 (20:40 IST)
ಬಿಬಿಎಂಪಿ ನಿರ್ಲಕ್ಷ್ಯದಿಂದ ಸೆಲ್ಫ್ ಆ್ಯಕ್ಸಿಡೆಂಟ್ ನಿಂದಾಗಿ ವಿವೇಕ್ ಸಾವಾನಾಪ್ಪಿದ್ದಾನೆ.ರಸ್ತೆಯಿಂದ ಎತ್ತರಕ್ಕೆ ಚೇಂಬರ್ ಪ್ಲೇಟ್ ನಿರ್ಮಿಸಲಾಗಿದೆ.ವೇಗವಾಗಿ ಬಂದು ಚೇಂಬರ್ ಮೇಲೆ ಬೈಕ್  ಹತ್ತಿದೆ .ಕಂಟ್ರೋಲ್ ಸಿಗದೇ 120 ಮೀಟರ್ ದೂರಕ್ಕೆ ಹೋಗಿ ಬಿದ್ದಿದ್ದಾರೆ.ಇದೇ ಜಾಗದಲ್ಲಿ ಒಂದು ತಿಂಗಳಲ್ಲಿ ನಾಲ್ಕಕ್ಕೂ ಹೆಚ್ಚು ಅಪಘಾತ ಸಂಭವಿಸಿದೆ.ಇನ್ನೂ ಈ ವಿಷಯವಾಗಿ ಬಿಬಿಎಂಪಿ ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.ಆದರೂ ಬಿಬಿಎಂಪಿ ನಿರ್ಲಕ್ಷ್ಯ ವಹಿಸಿದೆ.
 
ಮ್ಯೂಸಿಷಿಯನ್ ಆಗಿದ್ದ ವಿವೇಕ್ ದುಬೈ,ಜಪಾನ್ ಸೇರಿದಂತೆ ಹಲವು ಕಡೆ ಕಾರ್ಯಕ್ರಮ ನೀಡ್ತಿದರು.ಕನ್ನಡದ ಹಲವು ವಾಹಿನಿಗಳಲ್ಲೂ ಕಾರ್ಯಕ್ರಮ ನೀಡಿದ್ದರು.ಮ್ಯೂಸಿಕ್ ಜೊತೆಗೆ ಬೆಸ್ಕಾಂ ನಲ್ಲೂ ಕೆಲಸ ಮಾಡ್ತಿದ್ರು.ಅರಸೀಕೆರೆಯ ಹಾರನಹಳ್ಳಿ ನಿವಾಸಿಯಾಗಿದ ವಿವೇಕ್ ಮದುವೆಯಾಗಿ 9 ತಿಂಗಳಾಗಿದೆ.ಪತ್ನಿ 6 ತಿಂಗಳ ಗರ್ಭಿಣಿ ಯಾಗಿದ್ದಾರೆ.ಬೆಂಗಳೂರಿನ ಗಿರಿನಗರದಲ್ಲಿ ವಾಸವಿದ್ರು.ಆದ್ರೆ ಇದೀಗ ಬಿಬಿಎಂಪಿ ನಿರ್ಲಕ್ಷ್ಯಕ್ಕೆ ಪ್ರಾಣ ತೆತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ಸಂವಿಧಾನಕ್ಕಿಂತ, ಕಾನೂನಿಗಿಂತ ದೊಡ್ಡರವಲ್ಲ: ಮತ್ತೇ ಕುಟುಕಿದ ಪ್ರಿಯಾಂಕ್ ಖರ್ಗೆ

ತೇಜಸ್ವಿ ಸಿಎಂ ಆಗಲು, ರಾಹುಲ್‌ ಪ್ರಧಾನಿಯಾಗಲು ಮತದಾರರಿಗೆ ವಿಶೇಷ ಮನವಿಯಿಟ್ಟ ಡಿಕೆ ಶಿವಕುಮಾರ್

ಚಿಕನ್ ಫ್ರೈಗಾಗಿ ಯುದ್ಧಭೂಮಿಯಂತಾದ ಮದುವೆ ಮಂಟಪ, ಅಂಥಾದೇನಾಯಿತು ಗೊತ್ತಾ

ಮೋದಿ, ನಿತೇಶ್ ಜೋಡಿ ಬಿಹಾರವನ್ನು ಜಂಗಲ್ ರಾಜ್‌ನಿಂದ ಮುಕ್ತಗೊಳಿಸಿದರು: ಅಮಿತ್ ಶಾ

ಮುಂದಿನ ಸುದ್ದಿ
Show comments