ಮಂಡ್ಯ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಪಂಚರತ್ನ ಯೋಜನೆಗಳನ್ನು ಇಟ್ಟುಕೊಂಡು ಅಭಿವೃದ್ಧಿಯ ಅಜೆಂಡಾದೊಂದಿಗೆ ಜನರ ಮುಂದೆ ಹೋಗುತ್ತೇನೆಯೇ ಹೊರತು,ಜಾತಿ ಮತ್ತು ಧರ್ಮ ಇಟ್ಟುಕೊಂಡು ಹೋಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.