Publish Date: Sat, 12 May 2018 (07:22 IST)
Updated Date: Sat, 12 May 2018 (07:25 IST)
ಬೆಂಗಳೂರು: ರಾಜ್ಯದ ಹಲವೆಡೆ ನಿನ್ನೆ ಭಾರೀ ಮಳೆಯಾಗಿದೆ. ಇಂದೂ ಕೂಡಾ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಬೇಗ ಬೇಗ ವೋಟ್ ಮಾಡೋದು ಒಳ್ಳೆಯದು!
ಇಂದು ಮಧ್ಯಾಹ್ನದ ಬಳಿಕ ರಾಜ್ಯದಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಸಂಜೆ ಮತದಾನ ಮಾಡಬಹುದು ಎಂದು ಲೆಕ್ಕಾಚಾರ ಹಾಕಿದ್ದರೆ, ಕಿರಿ ಕಿರಿ ಯಾಕೆ? ಈಗಲೇ ಹೋಗಿ ವೋಟ್ ಮಾಡೋದು ಒಳ್ಳೆಯದು!
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.