Select Your Language

Notifications

webdunia
webdunia
webdunia
webdunia

ವೋಟರ್ ಐಡಿ ಇದೀಗ ಸುಲಭ ...!!!!

ವೋಟರ್ ಐಡಿ ಇದೀಗ ಸುಲಭ ...!!!!
ಬೆಂಗಳೂರು , ಶನಿವಾರ, 23 ಅಕ್ಟೋಬರ್ 2021 (16:14 IST)

ನವೆಂಬರ್ 07, 14, 21 ಹಾಗೂ 28 ರಂದು ವಿಶೇಷ ಅಭಿಯಾನ ಕೈಗೊಳ್ಳಲಾಗುವುದು. ಡಿಸೆಂಬರ್ 27 ರಂದು ಹಕ್ಕು ಮತ್ತು ಆಕ್ಷೇಪಣೆ ವಿಲೇವಾರಿ ಮಾಡಿ ಜನವರಿ 13 ಕ್ಕೆ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದ ಅವರು, ಈ ವೇಳಾಪಟ್ಟಿಯ ಅನುಸಾರ ಮತದಾರರು ತಮ್ಮ ಹೆಸರು, ವಿಳಾಸ, ಸಂಬಂಧ ಹಾಗೂ ಇತರ ತಿದ್ದುಪಡಿಗಳಿದ್ದಲ್ಲಿ Voter Helpline App ಅನ್ನು ಡೌನ್ಲೋಡ್ ಮಾಡಿಕೊಂಡು ತಮ್ಮ ಹೆಸರು ದಾಖಲಾಗಿರುವ ಬಗ್ಗೆ ಪರಿಶೀಲಿಸಿಕೊಂಡು, ದಾಖಲಾಗದಿದ್ದಲ್ಲಿ ಸೇರ್ಪಡೆ, ತಪ್ಪಾಗಿ ದಾಖಲಾಗಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

18 ವರ್ಷ ತುಂಬಿದ ಯುವ ಮತದಾರರು ಮೊಬೈಲ್ ಮೂಲಕ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳುವಂತೆ ಹಾಗೂ ಎಲ್ಲ ಅರ್ಹ ಮತದಾರರು ಈ ಅವಧಿಯಲ್ಲಿ ಸೇರ್ಪಡೆ ಹಾಗೂ ತಿದ್ದುಪಡಿಗೆ ಅವಕಾಶ ಬಳಸಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ಸಾರ್ವಜನಿಕರನ್ನು ಕೋರಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಿನಲ್ಲಿ ರೈಲು ಸಂಚಾರ ಸ್ಥಗಿತ