Webdunia - Bharat's app for daily news and videos

Install App

ವಿಶ್ವವಿದ್ಯಾಲಯದ ಆಶ್ರಯದಲ್ಲಿ ಮತದಾರರ ನೋಂದಣಿ ಜಾಗೃತಿ ಅಭಿಯಾನ

Webdunia
ಮಂಗಳವಾರ, 29 ನವೆಂಬರ್ 2022 (19:16 IST)
ವಿಶ್ವವಿದ್ಯಾಲಯ ಕಾನೂನು ಕಾಲೇಜು, ಬೆಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ಮತದಾರರ ನೋಂದಣಿ ಜಾಗೃತಿ ಅಭಿಯಾನ ಮತ್ತು ಸಂವಿಧಾನ ದಿನ ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಚುನಾವಣೆ ಅಧಿಕಾರಿ ಶ್ರೀ ಮನೋಜ್ ಕುಮಾರ್ ಮೀನಾ ರವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಡಾ. ಸಿ ಬಸವರಾಜು ರವರು, ವಿಶ್ವವಿದ್ಯಾಲಯ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಿ ನಾಡಗೌಡರು, ಬೆಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀ ಎನ್ ಮಹೇಶ್ ಬಾಬು ಮತ್ತು ಕಾರ್ಯಕ್ರಮದ ನೋಡಲ್ ಅಧಿಕಾರಿ ಹಾಗೂ ಸಹಪ್ರಾಧ್ಯಾಪಕರಾದ  ಡಾ. ಎನ್.ಸತೀಶ್ ಗೌಡ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಪಿಎಲ್ ಕಾರ್ಡ್ ಪರಿಷ್ಕರಣೆ ಬಗ್ಗೆ ಸಚಿವರಿಂದ ಬಿಗ್ ಅಪ್ ಡೇಟ್

ಧರ್ಮಸ್ಥಳ ಮುಂದಿನ ತನಿಖೆ ಬಗ್ಗೆ ಸ್ಫೋಟಕ ವಿಚಾರ ಹಂಚಿಕೊಂಡ ಪರಮೇಶ್ವರ್‌

ಮಾಸ್ಕ್‌ಮ್ಯಾನ್ ಬಿಚ್ಚಿಟ್ಟ ಕಥೆಯನ್ನು ವಿಧಾನಸಭೆಯಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಪರಮೇಶ್ವರ್‌

ಧರ್ಮಸ್ಥಳದ ದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆ: ವಿಜಯೇಂದ್ರ ಆಗ್ರಹ

ಹೆಬ್ಬಾಳ ಫ್ಲೈ ಓವರ್ ಉದ್ಘಾಟನೆ ವೇಳೆಯೇ ಟ್ರಾಫಿಕ್ ಜಾಮ್: ತೇಜಸ್ವಿ ಸೂರ್ಯ ಅಸಮಾಧಾನ

ಮುಂದಿನ ಸುದ್ದಿ
Show comments