Select Your Language

Notifications

webdunia
webdunia
webdunia
Monday, 7 April 2025
webdunia

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ -2022 ರ ಪರಿಷ್ಕೃತ ವೇಳಾಪಟ್ಟಿ

Voter's List Special Revision
bangalore , ಶುಕ್ರವಾರ, 27 ಆಗಸ್ಟ್ 2021 (19:54 IST)
ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: (1) 23/2021-ERS, ದಿನಾಂಕ: 02.08.2021, (2) 23.2021-ERS(Vol-IT), ದಿನಾಂಕ: 03.08.2021. (3) 24/2021-ERS (Vol - IT), ದಿನಾಂಕ : 03.08.20210 ನಿರ್ದೇಶನದಂತೆ ಜಿಲ್ಲಾ ಚುನಾವಣಾಧಿಕಾರಿಗಳು ಬೆಂಗಳೂರು ವ್ಯಾಪ್ತಿಯಲ್ಲಿ ಅರ್ಹತಾ ದಿನಾಂಕ: 01.01.2022 ನ್ನು ಉಲ್ಲೇಖಿಸಿ ದಿನಾಂಕ: 05.01.2022 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟಿಸಲು, ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಮಾಡುವ ಸಂಬಂಧ ಕಾರ್ಯ ಚಟುವಟಿಕೆಗಳನ್ನು ಕೈಗೊಳ್ಳುವ ವೇಳಾ ಪಟ್ಟಿಯನ್ನು ನಿಗಧಿಪಡಿಸಿರುತ್ತಾರೆ. ಸದರಿ ವೇಳಾಪಟ್ಟಿಯ ಮಾಹಿತಿಯನ್ನು ಈಗಾಗಲೇ ಸಾರ್ವಜನಿಕರ ಗಮನಕ್ಕೆ ತರಲಾಗಿರುತ್ತದೆ. 
 
ಮುಂದುವರೆದು, ಭಾರತ ಚುನಾವಣಾ ಆಯೋಗದ ಪತ್ರ ಸಂಖ್ಯೆ: 23/2021-ERS/Vol - II), ದಿನಾಂಕ: 27.08.2021 ರಂತೆ ಪರಿಷ್ಕರಣೆ ಕಾರ್ಯಚಟುವಟಿಕೆಗಳ ದಿನಾಂಕಗಳನ್ನು ಪರಿಷ್ಕರಿಸಿ ಮರು ನಿಗದಿಪಡಿಸಲಾಗಿರುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಂತರಾಷ್ಟ್ರೀಯ ಸಂಸ್ಥೆಗಳಾದ ರೆಕಿಟ್ಟ್, ಯುಎನ್ ವುಮೆನ್ ಒಪ್ಪಂದಕ್ಕೆ ಸಹಿ