ಪ್ರಚಾರದ ವೇಳೆ ಶಾಸಕ ರಮೇಶ್ ಬಂಡಿಸಿದ್ದೇಗೌಡಗೆ ಸಾರ್ವಜನಿಕರ ತರಾಟೆ

Webdunia
ಶನಿವಾರ, 5 ಮೇ 2018 (14:02 IST)
ಶ್ರೀರಂಗಪಟ್ಟಣ ಕಾಂಗ್ರೆಸ್ ಅಭ್ಯರ್ಥಿ ರಮೇಶ್ ಬಂಡಿಸಿದ್ದೇಗೌಡಗೆ  ಪ್ರಚಾರದ ವೇಳೆ ಸಾರ್ವಜನಿಕರ ತರಾಟೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಹಳೆ ಸಂತೆಮೈದಾನದ ಬಳಿ‌ ಘಟನೆ ನಡೆದಿದ್ದು ಚುನಾವಣಾ ಪ್ರಚಾರಕ್ಕೆ ಬಂದಾಗ ಸಾರ್ವಜನಿಕರಿಂದ ತರಾಟೆಕೆ.ಆರ್.ಎಸ್. ಜಲಾಶಯ ಪಕ್ಕದಲ್ಲಿದ್ದರೂ ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಮಾಡಿಲ್ಲ. ಹತ್ತು ವರ್ಷದ ಹಿಂದೆ ಮತ ಕೇಳಲು ಬಂದಿದ್ದೀರಿ.‌ಇದೀಗ ಮತ್ತೆ ಬಂದಿದ್ದೀರಿನಮ್ಮ ಊರಿಗೆ ನಿಮ್ಮ ಕೊಡುಗೆ ಏನು ಜನರ ತರಾಟೆ ಸಾರ್ವಜನಿಕರ ಪ್ರಶ್ನೆಗೆ ರಮೇಶ್ ಬಂಡಿಸಿದ್ದೇಗೌಡ ತಬ್ಬಿಬ್ಬಾಗಿದ್ದಾರೆ.
   
ಕೆಲವು ಯುವಕರು ಎದುರಾಳಿ ಜೆಡಿಎಸ್ ಅಭ್ಯರ್ಥಿ ರವೀಂದ್ರ ಪರ ಘೋಷಣೆ ಕೂಗಿದರೆ ರಮೇಶ್ ಬೆಂಬಲಿಗರು ಕಾಂಗ್ರೆಸ್ ಪರ ಘೋಷಣೆ ಕೂಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments