Webdunia - Bharat's app for daily news and videos

Install App

ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದಲ್ಲಿ ಮತದಾನದ ಹಿನ್ನಲೆ; ಮತಗಟ್ಟೆಯ ಬಳಿ ಮತದಾರರಿಂದ ತೀವ್ರ ಆಕ್ರೋಶ

Webdunia
ಮಂಗಳವಾರ, 3 ನವೆಂಬರ್ 2020 (11:00 IST)
ಬೆಂಗಳೂರು : ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದಲ್ಲಿ ಮತದಾನದ ಹಿನ್ನಲೆಯಲ್ಲಿ ರಾಜೀವ್ ಗಾಂಧಿ ನಗರದ ಮತಗಟ್ಟೆಯ ಬಳಿ ಮತದಾರರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜೀವ್ ಗಾಂಧಿ ನಗರದ ಮತದಾರರ ಹೆಸರು ಡಿಲೀಟ್ ಮಾಡಲಾಗಿದೆ. ರಾಜೀವ್ ಗಾಂಧಿ ನಗರದ ಮಂಜುನಾಥ್ ಹೆಸರೇ ಡಿಲೀಟ್ ಆಗಿದೆ. ನಗರದ ಸರ್ಕಾರಿ ಸಾಲೆಯ ಮತಗಟ್ಟೆಯ ಬೂತ್ ನಂಬರ್ 200, 200ಎ, 214ಮ 214ಎ, 215, 215ಎ ಮತದಾರರ ಹೆಸರು ಟಿಲೀಟ್ ಆಗಿರುವ ಹಿನ್ನಲೆಯಲ್ಲಿ ಮತಗಟ್ಟೆಯ ಬಳಿ ಮತದಾರರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಮತದಾರರನ್ನು ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

Video, ನಿನ್ನ ಗುರುತೇ ಸಿಗದ ಹಾಗೇ ಮಾಡುತ್ತೇನೆ: ಗ್ಯಾಸ್ ಸ್ಟೇಷನ್ ಸಿಬ್ಬಂದಿಗೆ ಮಹಿಳೆ ಗನ್ ಪಾಯಿಂಟ್‌

ಪ್ರಧಾನಿ ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ ವ್ಯಕ್ತಿ ವಿರುದ್ಧ ಬಿಜೆಪಿ ದೂರು

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಬಿಜೆಪಿ ಗೂಂಡಾಗಳೇ ಕಾರಣ: ಕಾಂಗ್ರೆಸ್ ನಾಯಕ ಎಂ ಲಕ್ಷ್ಮಣ್

ಮುಂದಿನ ಸುದ್ದಿ
Show comments