ಆಧಾರ್ ಜೋಡಣೆ ಇಲ್ಲದಿದ್ರೂ ಮತದಾನ

Webdunia
ಶನಿವಾರ, 17 ಡಿಸೆಂಬರ್ 2022 (16:02 IST)
ನವದೆಹಲಿಯಲ್ಲಿ ಮತದಾರರ ಗುರುತಿನ ಚೀಟಿ ಜೊತೆ ಆಧಾರ್ ಸಂಖ್ಯೆಯನ್ನು ಜೋಡಣೆ ಮಾಡದವರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಇದು ಸ್ವ–ಇಚ್ಛೆಯಿಂದ ನಡೆಯುವ ಪ್ರಕ್ರಿಯೆ ಎಂದೂ ಹೇಳಿದೆ. ಮತದಾರರ ಗುರುತಿಗಾಗಿ ಅವರಿಂದ  ಆಧಾರ್ ಸಂಖ್ಯೆ ಪಡೆಯಲು 2021ರ ಚುನಾವಣಾ ಕಾನೂನುಗಳ  ಕಾಯ್ದೆಯು ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ಲೋಕಸಭೆಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಸಂಜೆ ಬಳಿಕ ಈ ನಗರದಲ್ಲಿ ಭಾರೀ ಮಳೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಯಾಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ Video

ರಾಹುಲ್ ಗಾಂಧಿ ವಿದೇಶದಲ್ಲಿ ಕುಟುಂಬವನ್ನು ಹೊಂದಿದ್ದಾರಾ, ಹರಿದಾಡುತ್ತಿರುವ ವಿಡಿಯೋ ಹಿಂದಿನ ಅಸಲಿಯತ್ತೇನು

ಮಂತ್ರಾಲಯ, ರಸ್ತೆ ಅಪಘಾತದಲ್ಲಿ ಮಂಗಳೂರು ಹಾಪ್‌ಕಾಮ್ಸ್‌ನ ರವಿ ಶೆಟ್ಟಿ ನಿಧನ

ಸಿಕ್ಕಿಂ: ನಿರ್ಮಾಣ ಹಂತದ ಸುರಂಗ ಕುಸಿದು 8 ಮಂದಿ ಕಾರ್ಮಿಕರು ಸಾವು

ಮುಂದಿನ ಸುದ್ದಿ
Show comments