Webdunia - Bharat's app for daily news and videos

Install App

ಸದ್ಯದಲ್ಲೇ ವಿಟಿಯು ಪರೀಕ್ಷಾ ವೇಳಾಪಟ್ಟಿ ಪ್ರಕಟ

Webdunia
ಶುಕ್ರವಾರ, 9 ಜುಲೈ 2021 (13:40 IST)
ವಿಟಿಯು ಬಾಕಿ ಉಳಿದಿದ್ದ ಸೆಮಿಸ್ಟರ್ ಪರೀಕ್ಷೆ ನಡೆಸಲು ಮುಂದಾಗಿದೆ. ಪ್ರಥಮ ಸೆಮಿಸ್ಟರ್ UG ಮತ್ತು  PG ಪರೀಕ್ಷೆ ಪ್ರಾರಂಭ ದಿನಾಂಕ ಪ್ರಕಟವಾಗಿದ್ದು, ಜು. 26ರಿಂದ ವಿಟಿಯು ಪರೀಕ್ಷೆಗಳು ಆರಂಭವಾಗಲಿದೆ.ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಆನ್ ಲೈನ್ ಮೂಲಕ ಪ್ರಾಜೆಕ್ಟ್ ಮತ್ತು ಸೆಮಿನಾರ್ ಗಳ ವರದಿ ಕೇವಲ ಸಿಡಿ ಮೂಲಕ ಸಲ್ಲಿಸಬೇಕು.
 
ಜು.19 ರಿಂದ ಪ್ರಥಮ ಸೆಮಿಸ್ಟರ್ UG ಮತ್ತು  PG ವಿದ್ಯಾರ್ಥಿಗಳಿಗೆ ಸ್ಟಡಿ ಹಾಲಿಡೇಸ್ ಕೊಡಲಾಗಿದೆ. ಪ್ರಾಯೋಗಿಕ ಪರೀಕ್ಷೆ ಮುಗಿದ ಕೂಡಲೇ 2ನೇ ಸೆಮಿಸ್ಟರ್ ಆರಂಭವಗಲಿದೆ. ಈ ನಿಯಮ ಅಟೊನಮಸ್ ಕಾಲೇಜುಗಳಿಗೂ ಅನ್ವಯವಾಗಲಿದೆ. ಇನ್ನು ಇದೇ ವಿಷಯವಾಗಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯಿಂದ ಸುತ್ತೋಲೆ ಪ್ರಕಟವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments