ಎಲ್ಲೆಲ್ಲೂ ನೀರು ಎಚ್ಚರ ಎಚ್ಚರ!

Webdunia
ಗುರುವಾರ, 25 ನವೆಂಬರ್ 2021 (20:07 IST)
ಚೆಕ್ ಡ್ಯಾಮ್ ನೋಡಲು ಹೋಗಿದ್ದ ವೇಳೆ ಇಬ್ಬರು ಕಾಲು ಜಾರಿ ಮೃತಪಟ್ಟಿರುವ ಘಟನೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಚಳ್ಳಕೆರೆ ತಾಲೂಕಿನ ಹಾಲಿಗೊಂಡನಹಳ್ಳಿ ಸಮೀಪದ ಘಟನೆ ನಡೆದಿದ್ದು, 35 ವರ್ಷದ ಸೋಮಶೇಖರ್, 8 ವರ್ಷದ ಬಾಲಕಿ ಮೌನಿಷ ಸಾವನ್ನಪ್ಪಿದ್ದಾರೆ. ಗ್ರಾಮದ ಸಮೀಪದಲ್ಲಿರುವ ಚೆಕ್ ಡ್ಯಾಂ ತುಂಬಿದ್ದರಿಂದ ನೋಡಲು ಹೋಗಿದ್ದರು, ಈ ವೇಳೆ ಮೌನಿಷ, ಕೀರ್ತಿ ಎಂಬ ಮಕ್ಕಳು ಕಾಲು ಜಾರಿ ಚೆಕ್ ಡ್ಯಾಂನಲ್ಲಿ ಬಿದ್ದಿದ್ದರು. ಇಬ್ಬರು ಮಕ್ಕಳನ್ನ ಕಾಪಾಡಲು ಸೋಮಶೇಖರ್ ನೀರಿಗೆ ದುಮುಕ್ಕಿದ್ದರು. ಕೀರ್ತಿಯನ್ನ ರಕ್ಷಿಸಿದ ಸೋಮಶೇಖರ್, ಮೌನಿಷ ರಕ್ಷಿಸಲು ತಾವು ಉಸಿರು ಚೆಲ್ಲಿದ್ದಾರೆ.. ಇನ್ನು ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ಎಸ್‌ ನೋಂದಣಿ ವಿವಾದ ಮಹತ್ವದ ನಿರ್ಧಾರ ಕೈಗೊಂಡ ನಾಯಕರು, ಇಲ್ಲಿದೆ ಮಾಹಿತಿ

ಗಾಂಜಾ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅಜ್ಜಿಯನ್ನೇ ಕೊಂದ ಮೊಮ್ಮಗ

ಹಿಂದೂಗಳ ನಂಬಿಕೆಯೊಂದಿಗೆ ಆಟವಾಡಲು ನಾವು ಯಾರಿಗೂ ಅವಕಾಶ ನೀಡುವುದಿಲ್ಲ

ಪುಟ್ಟ ಕಂದಮ್ಮಗಳನ್ನು ಡೇಕೇರ್‌ ಸೆಂಟರ್‌ನಲ್ಲಿ ಬಿಡುವ ಮುನ್ನಾ ಹುಷಾರ್‌, ಬೆಂಗಳೂರಿನಲ್ಲಿದ್ದು ಎನ್ನಲಾದ ಈ ಘಟನೆ ಕರುಳು ಹಿಂಡುತ್ತದೆ

Karnataka Weather: ಜು 2ರಂದು ದ.ಕನ್ನಡ ಪ್ರಾಥಮಿಕ, ಪ್ರೌಢ ಶಾಲೆಗಳಿಗ ರಜೆ, ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments