ಜೆಡಿಎಸ್ ಮುಖಂಡರಿಂದ ಪಾದಯಾತ್ರೆ ಕಾರಣ ಗೊತ್ತಾ?

Webdunia
ಭಾನುವಾರ, 20 ಜನವರಿ 2019 (17:09 IST)
ಜೆಡಿಎಸ್ ಮುಖಂಡರು ಪಾದಯಾತ್ರೆ ಕೈಗೊಂಡಿದ್ದಾರೆ. 

ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿ ಹೆಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಮತ್ತು ನಾಗನಗೌಡ ಕಂದಕೂರ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಹರಕೆ ತೀರಿಸಲು ಪಾದಯಾತ್ರೆ ಕೈಗೊಳ್ಳಲಾಗಿದೆ.

ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಶರಣಗೌಡ ಕಂದಕೂರು ಯಾದಗಿರಿಯಿಂದ ಪಾದಯಾತ್ರೆ ಕೈಗೊಂಡರು.

ಕಂದಕೂರ ಗ್ರಾಮದಿಂದ ತೆಲಂಗಾಣ ರಾಜ್ಯದ ಧಾರೂರ ನ ಕ್ರೈಸ್ತ ಕ್ಷೇತ್ರಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಶತಾಯುಷಿ ಸಿದ್ದಗಂಗಾ ಶ್ರೀಗಳ ಜೀವಮಾನದ ಸಾಧನೆ ಎಲ್ಲಾ ಪ್ರಶಸ್ತಿ- ಪುರಸ್ಕಾರಗಳನ್ನು ಮೀರಿದ್ದಾಗಿದೆ.

ಶ್ರೀಗಳ ಭಕ್ತರ ಮನದಾಳವನ್ನು ಅರಿತು ಕೇಂದ್ರ ಸರಕಾರವು ಅವರಿಗೆ ಭಾರತ ರತ್ನ  ಪ್ರಶಸ್ತಿ ನೀಡಿ ಗೌರವಿಸಬೇಕು. ಪ್ರಶಸ್ತಿಯ ಹಿರಿಮೆಯನ್ನು ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಸತೀಶ್ ಜತೆಗೆ ನಡೆದ ಮಾತುಕತೆ ಬಗ್ಗೆ ಬಿಚ್ಚಿಟ್ಟ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments