Select Your Language

Notifications

webdunia
webdunia
webdunia
webdunia

ಬಣ್ಣದ ಲೋಕಕ್ಕೆ ಕಾಲಿಟ್ಟ ಬಿ.ಎಸ್.ವೈ

ಬಣ್ಣದ ಲೋಕಕ್ಕೆ ಕಾಲಿಟ್ಟ ಬಿ.ಎಸ್.ವೈ
ಬೆಂಗಳೂರು , ಭಾನುವಾರ, 20 ಫೆಬ್ರವರಿ 2022 (08:31 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿನಿಮಾ ಲೋಕಕ್ಕೆ ಕಾಲಿಟ್ಟಿದ್ದಾರೆ.

ತನುಜಾ ಎಂಬ ಚಿತ್ರದಲ್ಲಿ ಮೊಟ್ಟಮೊದಲ ಬಾರಿಗೆ ಬಣ್ಣಹಚ್ಚಿ ಸ್ಯಾಂಡಲ್ವುಡ್ಗೆ ಪಾದಾರ್ಪಣೆ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿಯಾಗಿ ಕಾಣಿಸಿಕೊಂಡಿದ್ದಾರೆ ಎನ್ನಲಾಗಿದೆ.

ಯಡಿಯೂರಪ್ಪ ಜೊತೆಗೆ ಪತ್ರಕರ್ತ ವಿಶ್ವೇಶ್ವರ್ ಭಟ್ ಕೂಡ ಕಾಣಿಸಿಕೊಂಡಿದ್ದಾರೆ. ಹರೀಶ್ ಎಂಡಿ ಹಳ್ಳಿ ನಿರ್ದೇಶನವಿದೆ. ಚಿತ್ರ ನೈಜ ಘಟನೆಯಾಧಾರಿತವಾಗಿದೆ. ಶಿವಮೊಗ್ಗ ಹಾಗೂ ಬೆಂಗಳೂರಿನ ಹಲವೆಡೆ ಚಿತ್ರೀಕರಣಗೊಂಡಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಕೇಜ್ರಿವಾಲ್ ವಿರುದ್ಧ ಎಫ್ಐಆರ್ ದಾಖಲು!