ನಿಮ್ಮ ಹಳೇ ಚಿನ್ನಾಭರಣ ಬದಲಿಸಬೇಕೆ? ಇಲ್ಲಿದೆ ಅವಕಾಶ

Webdunia
ಶನಿವಾರ, 12 ಅಕ್ಟೋಬರ್ 2019 (15:33 IST)
ಚಿನ್ನಾಭರಣ ಮಾಡಿಸಿ ಬಹಳ ವರ್ಷಗಳಾಗಿವೆ, ಕೆಲವು ಹಾಳಾಗುತ್ತಿವೆ ಅಂತ ಯೋಚಿಸೋ ಜನರಿಗಾಗಿ ಜ್ಯುವೆಲರಿ ಶೋ ಒಳ್ಳೆಯ ಅವಕಾಶ ನೀಡುತ್ತಿದೆ.

ದೇಶದ 30 ಅಗ್ರ ಶ್ರೇಣಿಯ ಆಭರಣ ತಯಾರಕರು ಭಾಗವಹಿಸಿರುವ "ದ ಜ್ಯುವೆಲರಿ ಷೋ" ಪ್ರದರ್ಶನ ಮತ್ತು ಮಾರಾಟದ ಉತ್ಸವಕ್ಕೆ ನಟಿ ಆಶಿಕಾ ರಂಗನಾಥ್ ಚಾಲನೆ ನೀಡಿದ್ರು.

ಹುಬ್ಬಳ್ಳಿಯ ಗೋಕುಲ ರಸ್ತೆಯಲ್ಲಿರುವ ಡೆನಿಸನ್ ಹೋಟೆಲ್‍ನಲ್ಲಿ  ಅ.12, 13 ಹಾಗೂ 14 ರಂದು ನಡೆಯಲಿರುವ ಪ್ರದರ್ಶನ ಮತ್ತು ಮಾರಾಟದಲ್ಲಿ ವಿವಿಧ ಕುಶಲಕರ್ಮಿಗಳು ತಯಾರಿಸಿದಂತಹ ವಿಭಿನ್ನ ಶೈಲಿಯ ಆಭರಣಗಳನ್ನು ಪ್ರದರ್ಶನದಲ್ಲಿ ಇಡಲಾಗಿದೆ.

ಹೆಸರಾಂತ ಆಭರಣ ಮಳಿಗೆಗಳು ಇರುವ ಮೇಳದಲ್ಲಿ ವಿಶೇಷ ವಿನ್ಯಾಸಗಳನ್ನೊಳಗೊಂಡ ಆಭರಣಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಎಲ್ಲಾ ಚಿನ್ನದ ಆಭರಣಗಳು ಹಾಲ್ ಮಾರ್ಕ್ ಹೊಂದಿವೆ. ವಜ್ರಾಭರಣಗಳು ಮತ್ತು ಅಂತರರಾಷ್ಟ್ರೀಯ ಗುಣಮಟ್ಟದ ಪ್ರಮಾಣೀಕೃತ ಹೊಂದಿವೆ. ಅಲ್ಲದೇ ಖರೀದಿದಾರರು ತಮ್ಮ ಹಳೆ ಚಿನ್ನದ ಆಭರಣಗಳನ್ನು ಬದಲಾಯಿಸಿಕೊಳ್ಳಬಹುದು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಬರಿಮಲೆ ಸುತ್ತಲಿನ ವಿವಾದ ಭಕ್ತರಿಗೆ ಯಾವುದೇ ಪರಿಣಾಮ ಬೀರಿಲ್ಲ: ಟಿಡಿಬಿ

ಪಾಕ್‌ನ ಮೂಲೆ ಮೂಲೆಗೂ ನುಗ್ಗುವ ಸಾಮರ್ಥ್ಯ ಭಾರತದ ಬ್ರಹ್ಮೋಸ್ ಕ್ಷಿಪಣಿಗಿದೆ: ರಾಜನಾಥ ಸಿಂಗ್

ಆರ್ ಎಸ್ಎಸ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಕ್ಕೆ ಸಸ್ಪೆಂಡ್: ಅಧಿಕಾರಿ ಬಗ್ಗೆ ತೇಜಸ್ವಿ ಸೂರ್ಯ ಬಿಗ್ ನಿರ್ಧಾರ

ನೊಬೆಲ್ ಪ್ರಶಸ್ತಿ ವಿಜೇತ ಚೀನಾದ ಶತಾಯುಷಿ ಚೆನ್ ನಿಂಗ್ ಯಾಂಗ್ ಇನ್ನಿಲ್ಲ

ಮತಕ್ಕಾಗಿ ಮುಸ್ಲಿಮರನ್ನು ನಿಂದಿಸುವ ಬಿಜೆಪಿ ನಾಯಕರಿಗೆ ಮುಸ್ಲಿಂ ಅಳಿಯನಿದ್ದಾನೆ: ಭೂಪೇಶ್‌ ಬಾಘೇಲ್‌

ಮುಂದಿನ ಸುದ್ದಿ
Show comments