Webdunia - Bharat's app for daily news and videos

Install App

ವಕ್ಫ್ ಮಂಡಳಿ ಅಧ್ಯಕ್ಷ ಶಾಫಿ ಸಆದಿ ರಾಜೀನಾಮೆ

Webdunia
ಗುರುವಾರ, 6 ಜುಲೈ 2023 (11:19 IST)
ಬೆಂಗಳೂರು : ವಕ್ಫ್ ಮಂಡಳಿಯ ಅಧ್ಯಕ್ಷ ಮೌಲಾನಾ ಎನ್ಕೆ ಶಾಫಿ ಸಅದಿ ರಾಜೀನಾಮೆ ನೀಡಿದ್ದಾರೆ. ಶಾಫಿ ಸಅದಿ ಅವರು ಇಂದು ರಾಜೀನಾಮೆ ನೀಡಿದ್ದು ಸರ್ಕಾರ ಅಂಗೀಕರಿಸಿದೆ.
 
ಕಾಂಗ್ರೆಸ್ ಸರ್ಕಾರ ಆಡಳಿತಕಕ್ಕೆ ಬಂದ ಬಳಿಕ ಮೌಲಾನಾ ಸಅದಿ ಮತ್ತು ಸದಸ್ಯರಾದ ಮೀರ್ ಅಜರ್ ಹುಸೇನ್, ಜಿ. ಯಾಕೂಬ್ ಮತ್ತು ಐಎಎಸ್ ಅಧಿಕಾರಿ ಜೆಹೆರಾ ನಸೀಮ್ ಅವರ ನಾಮನಿರ್ದೇಶನಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಗೊಳಿಸಿ ರಾಜ್ಯ ಸರ್ಕಾರವು ಮೇ 22 ರಂದು ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಒಂದೇ ದಿನ ಈ ಆದೇಶವನ್ನು ರದ್ದುಗೊಳಿಸಿತ್ತು. 

ಕರ್ನಾಟಕದ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮೌಲಾನಾ ಸಅದಿ ಅವರು ಉಪಮುಖ್ಯಮಂತ್ರಿ ಸ್ಥಾನವನ್ನು ಮುಸ್ಲಿಂ ಸಮುದಾಯದ ವ್ಯಕ್ತಿಗೆ ನೀಡಬೇಕು ಎಂದು ಒತ್ತಾಯಿಸಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಮೇಲೆ ಯುದ್ಧ ಮಾಡಿ ಸಿಂಧೂ ನದಿ ವಾಪಸ್ ಪಡೆಯಲು ಪಾಕಿಸ್ತಾನಕ್ಕೆ ಗೊತ್ತು: ಬಿಲಾವಲ್ ಭುಟ್ಟೊ

ಸಚಿವ ಸ್ಥಾನದಿಂದ ರಾಜಣ್ಣಗೆ ಗೇಟ್‌ಪಾಸ್‌: ಮಧುಗಿರಿ ಬಂದ್‌, ಅಭಿಮಾನಿಯಿಂದ ವಿಷ ಕುಡಿಯಲು ಯತ್ನ

ಕೇಳಿದ್ರೆ ರಾಜೀನಾಮೆ ಕೊಡ್ತಿದ್ದೆ, ವಜಾ ಮಾಡ್ಬೇಕಿತ್ತಾ: ಸಿಎಂ ಬಳಿ ನೋವು ತೋಡಿಕೊಂಡ ರಾಜಣ್ಣ

ರಾಜಣ್ಣ ಮಾಡಿದ ಘೋರ ಅಪರಾಧ ಏನು: ವಿಜಯೇಂದ್ರ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments